Udayavni Special

ಮಧ್ಯವರ್ತಿಗಳಿಲ್ಲದ ಸರಕಾರ: ಮೋದಿ

Team Udayavani, Aug 24, 2018, 8:30 AM IST

modi-24-8.jpg

ಗಾಂಧಿನಗರ: ನಮ್ಮ ಸರಕಾರ ಬಿಡುಗಡೆ ಮಾಡಿದ ಪ್ರತಿ ಪೈಸೆಯೂ ಬಡವರಿಗೆ ತಲುಪುತ್ತದೆ. ಇಲ್ಲಿ ಯಾವ ಮಧ್ಯವರ್ತಿಗಳೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನಲ್ಲಿ ಹೇಳಿದ್ದಾರೆ. ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿ ನಿರ್ಮಿಸಿದ ಮನೆಗಳ ಇ-ಪ್ರವೇಶದಲ್ಲಿ ಮಾತನಾಡಿದ ಮೋದಿ, 2022ರ ವೇಳೆಗೆ ಎಲ್ಲರೂ ಸೂರು ಹೊಂದಿರಬೇಕು ಎಂಬ ಬಯಕೆ ನನ್ನದು ಎಂದಿದ್ದಾರೆ. ಸರಕಾರ ನೂರು ಪೈಸೆ ಬಿಡುಗಡೆ ಮಾಡಿದರೆ 15 ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂಬ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹೇಳಿಕೆಯನ್ನು ಪರೋಕ್ಷವಾಗಿ ಉಲ್ಲೇಖೀ ಸಿದ ಅವರು, ನಮ್ಮ ಸರಕಾರದಲ್ಲಿ ಸರಕಾರ ಬಿಡುಗಡೆ ಮಾಡಿದ ಪ್ರತಿ ಒಂದು ರೂಪಾಯಿಯೂ ಬಡವರನ್ನು ತಲುಪುತ್ತದೆ. ಕಮಿಷನ್‌ ವ್ಯವಸ್ಥೆ ನಮ್ಮಲ್ಲಿಲ್ಲ ಎಂದು ಮೋದಿ ಹೇಳಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ

ಕರ್ನಾಟಕ ಬಂದ್:ಬಳ್ಳಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ, APMC ಮಾರ್ಕೆಟ್ ಎಂದಿನಂತೆ

ಕರ್ನಾಟಕ ಬಂದ್: ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ

ಕರ್ನಾಟಕ ಬಂದ್: ಮಂಗಳೂರಿನಲ್ಲಿ‌ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ

ಕರ್ನಾಟಕ ಬಂದ್: ಶೀರ್ಷಾಸನ ಮಾಡಿ ರಾಜ್ಯ, ‌ಕೇಂದ್ರ ಸರ್ಕಾರದ ವಿರುದ್ಧ ರೈತರ‌ ಆಕ್ರೋಶ

ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ

ಶಾಲೆ ಆರಂಭ: ಜನಪ್ರತಿನಿಧಿಗಳಿಂದ ಸಲಹೆ ಕೋರಿದ ಶಿಕ್ಷಣ ಸಚಿವ

ಕೆಪಿಸಿಸಿ ಸಭೆಯಲ್ಲಿ ನಿರ್ಧಾರ: ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ NIA ಕಚೇರಿ : ಗೃಹ ಸಚಿವ ಅಮಿತ್‌ ಶಾ ಸಕಾರಾತ್ಮಕ ಸ್ಪಂದನೆ

ಚಳಿಗಾಲಕ್ಕೆ ಖೋ ಕೊಟ್ಟ ಭಾರತ-ಚೀನ ಗಡಿ ಬಿಕ್ಕಟ್ಟು

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

ಹೊಸ ಸೇರ್ಪಡೆ

ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ

ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ

ಕರ್ನಾಟಕ ಬಂದ್:ಬಳ್ಳಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ, APMC ಮಾರ್ಕೆಟ್ ಎಂದಿನಂತೆ

ಕರ್ನಾಟಕ ಬಂದ್:ಬಳ್ಳಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ, APMC ಮಾರ್ಕೆಟ್ ಎಂದಿನಂತೆ

ಕರ್ನಾಟಕ ಬಂದ್: ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ

ಕರ್ನಾಟಕ ಬಂದ್: ಮಂಗಳೂರಿನಲ್ಲಿ‌ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ

ಕರ್ನಾಟಕ ಬಂದ್: ಶೀರ್ಷಾಸನ ಮಾಡಿ ರಾಜ್ಯ, ‌ಕೇಂದ್ರ ಸರ್ಕಾರದ ವಿರುದ್ಧ ರೈತರ‌ ಆಕ್ರೋಶ

ಕರ್ನಾಟಕ ಬಂದ್: ಶೀರ್ಷಾಸನ ಮಾಡಿ ರಾಜ್ಯ, ‌ಕೇಂದ್ರ ಸರ್ಕಾರದ ವಿರುದ್ಧ ರೈತರ‌ ಆಕ್ರೋಶ

ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ

ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.