ಗವರ್ನರ್‌ ಅಧಿಕಾರ: ಬೊಮ್ಮಾಯಿ ತೀರ್ಪು ಅನುಸರಿಸಲು ನಿರ್ಧಾರ


Team Udayavani, Apr 11, 2017, 3:50 AM IST

10-NATIONAL-7.jpg

ಹೊಸದಿಲ್ಲಿ: ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿ ಹುಟ್ಟಿರುವ ಗೊಂದಲಗಳ ನಿವಾರಣೆಗೆ ಎಸ್‌.ಆರ್‌. ಬೊಮ್ಮಾಯಿ ತೀರ್ಪನ್ನು ಅನುಸರಿಸಲು ಅಂತಾರಾಜ್ಯ ಮಂಡಳಿ ಸ್ಥಾಯಿ ಸಮಿತಿ ನಿರ್ಧರಿಸಿದೆ. 

12 ವರ್ಷಗಳ ಬಳಿಕ ರವಿವಾರ ಸಭೆ ನಡೆಸಿದ ಸ್ಥಾಯಿ ಸಮಿತಿಯು, ಮುಖ್ಯ ಮಂತ್ರಿಗಳ ನೇಮಕ, ರಾಜ್ಯ ವಿಧಾನಸಭೆ ಗಳಲ್ಲಿ ಅಂಗೀಕಾರಗೊಂಡ ವಿಧೇಯಕ ಗಳಿಗೆ ನೀಡುವ ಒಪ್ಪಿಗೆ ಸೇರಿದಂತೆ ರಾಜ್ಯಪಾಲ ರಿಗಿರುವ ವಿಶೇಷಾಧಿಕಾರಗಳ ಕುರಿತು ಚರ್ಚಿಸಿದ್ದಾರೆ. ಸಚಿವ ರಾಜನಾಥ್‌ಸಿಂಗ್‌ ನೇತೃತ್ವದಲ್ಲಿ ಈ ಸಭೆ ನಡೆದಿದೆ.

ಈಗಾಗಲೇ ಬೊಮ್ಮಾಯಿ ಪ್ರಕರಣದಲ್ಲಿ ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪನ್ನು ಮತ್ತು ಎಂ ಎಂ ಪಂಚಿ ಆಯೋಗದ ಶಿಫಾರಸುಗಳನ್ನು ಅನುಷ್ಠಾನ ಮಾಡಿದರಾಯ್ತು ಎನ್ನುವ ನಿರ್ಧಾರಕ್ಕೆ ಸಭೆಯಲ್ಲಿದ್ದವರು ಬಂದಿದ್ದಾರೆ. ಗೋವಾ, ಮಣಿಪುರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ ಬಿಜೆಪಿ ಸರಕಾರ ರಚಿಸಿರುವುದು ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿ ಕೆಲ ಪ್ರಶ್ನೆಗಳನ್ನು ಹುಟ್ಟು ಹಾಕಿತ್ತು. ಸರಕಾರ ವಿಶ್ವಾಸ ಕಳೆದುಕೊಂಡಿದೆ ಎಂಬ ಶಂಕೆ ಮೂಡಿದರೆ, ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವುದೇ ಅದಕ್ಕೆ ಪರಿಹಾರ ಎಂದು ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು.

ಟಾಪ್ ನ್ಯೂಸ್

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

1-asdsads

T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು

27

Renukaswamy Case Follwup: ರೇಣುಕಾಸ್ವಾಮಿ ಮರ್ಮಾಂಗಕ್ಕೆ ತೀವ್ರ ಹಲ್ಲೆ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

1-PK

Enemy ಎನ್ನುತ್ತಲೇ ಭಾರತವನ್ನು ಹೊಗಳಿದ ಪಾಕಿಸ್ಥಾನದ ರಾಜಕೀಯ ನಾಯಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 2

10, 12ನೇ ತರಗತಿ ಪರೀಕ್ಷೆ ವೇಳೆ ಹುಡುಗಿಯರಿಗೆ ವಿರಾಮ: ಕೇಂದ್ರ

1-sadsadasd

Soon ವಿಮಾನ ಟಿಕೆಟ್‌ ದರ ಕಡಿತ?: ಸಚಿವ ನಾಯ್ಡು ಸುಳಿವು

1-asaas

Andhra; ತಿರುಪತಿ ಸ್ವಚ್ಛಗೊಳಿಸುವೆ, ಹಿಂದೂ ಧರ್ಮ ರಕ್ಷಿಸುವೆ: ಚಂದ್ರಬಾಬು ನಾಯ್ಡು ಶಪಥ

neet

NEET ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ: ಧರ್ಮೇಂದ್ರ ಪ್ರಧಾನ್‌

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

Uppinangady: “ಮೀಶೋ’ ಹಸರಲ್ಲಿ ವಂಚನಾ ಜಾಲ: ಎಚ್ಚರಿಕೆ

Uppinangady: “ಮೀಶೋ’ ಹಸರಲ್ಲಿ ವಂಚನಾ ಜಾಲ: ಎಚ್ಚರಿಕೆ

1-asdsads

T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.