ಮುಂದಿನ 10 ವರ್ಷಗಳಲ್ಲಿ ರೈತರ ಆದಾಯ ದ್ವಿಗುಣ: ಅಮಿತ್‌ ಶಾ

Team Udayavani, Mar 20, 2023, 6:12 AM IST

ಮುಂದಿನ 10 ವರ್ಷಗಳಲ್ಲಿ ರೈತರ ಆದಾಯ ದ್ವಿಗುಣ: ಅಮಿತ್‌ ಶಾ

ಜುನಾಗಢ: ಸಾವಯವ ಉತ್ಪನ್ನಗಳು ಮತ್ತು ರಫ್ತು ಉತ್ತೇಜನಕ್ಕೆ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿರುವ ರಾಷ್ಟ್ರೀಯ ಮಟ್ಟದ ಬಹು ರಾಜ್ಯ ಸಹಕಾರಿ ಸಂಘಗಳು ಮುಂದಿನ 10 ವರ್ಷಗಳಲ್ಲಿ ರೈತರ ಆದಾಯವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಸಹಾಯ ಮಾಡಲಿವೆ ಎಂದು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್‌ ಶಾ ಹೇಳಿದರು.

ಗುಜರಾತ್‌ನ ಜುನಾಗಢದಲ್ಲಿ ರೈತ ಉತ್ಪನ್ನ ಮಾರುಕಟ್ಟೆ ಸಮಿತಿಯ(ಎಪಿಎಂಸಿ) “ಕಿಸಾನ್‌ ಭವನ’ವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, “ರೈತರು ಸಾವಯವ ಪದ್ಧತಿಯನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಇದು ರೈತರ ಆದಾರ ಅಧಿಕಗೊಳಿಸಲಿದೆ. ಮಣ್ಣನ್ನು ಸಂರಕ್ಷಿಸಲಿದೆ ಮತ್ತು ರಾಸಾಯನಿಕ ಗೊಬ್ಬರದಿಂದ ಉಂಟಾಗುವ ಹಾನಿಯಿಂದ ಪರಿಸರವನ್ನು ರಕ್ಷಿಸಲಿದೆ,’ ಎಂದರು.

“ಕೃಷಿ ವಲಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ಮುಂದಿನ 10 ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳ್ಳಲಿದೆ,’ ಎಂದು ಅಮಿತ್‌ ಶಾ ಭರವಸೆ ನೀಡಿದರು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಪತ್ನಿ ಸಹಿತ ಗಿರ್‌ ಸೋಮನಾಥ ಜಿಲ್ಲೆಯಲ್ಲಿರುವ ಸೋಮನಾಥ ದೇಗುಲದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.