ಅಕ್ಟೋಬರ್-ಡಿಸೆಂಬರ್ ತ್ತೈಮಾಸಿಕ: ಜಿಪಿಎಫ್ ಮೇಲಿನ ಬಡ್ಡಿ ದರ ಶೇ.8
Team Udayavani, Oct 16, 2018, 3:54 PM IST
ಹೊಸದಿಲ್ಲಿ : ಕೇಂದ್ರ ಸರಕಾರ ಅಕ್ಟೋಬರ್ – ಡಿಸೆಂಬರ್ ತ್ತೈಮಾಸಿಕಕ್ಕೆ ಜನರಲ್ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ಮೇಲಿನ ಬಡ್ಡಿ ದರವನ್ನು ಮತ್ತು ತತ್ಸಂಬಂಧಿ ಸ್ಕೀಮುಗಳ ಮೇಲಿನ ಬಡ್ಡಿದರವನ್ನು ಶೇ.0.04ರಷ್ಟು ಏರಿಸಿ ಶೇ.8ಕ್ಕೆ ನಿಗದಿಸಿದೆ.
ಈ ಬಡ್ಡಿದರವನ್ನು ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್) ಬಡ್ಡಿದರಕ್ಕೆ ಸಮನಾಗಿದೆ.
2018-19ರ ಜುಲೈ-ಸೆಪ್ಟಂಬರ್ ತ್ತೈಮಾಸಿಕಕ್ಕೆ ಜಿಪಿಎಫ್ ಮೇಲಿನ ಶೇ.7.6ರ ಬಡ್ಡಿ ದರ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್