ಐಟಿ ನಿಯಮಗಳನ್ನು ಉಲ್ಲಂಘಿಸಿದ 67 ವೆಬ್ಸೈಟ್ಗಳಿಗೆ ಕೇಂದ್ರದ ನಿರ್ಬಂಧ
Team Udayavani, Sep 29, 2022, 7:40 PM IST
ನವ ದೆಹಲಿ: ನ್ಯಾಯಾಲಯದ ಆದೇಶದ ನಂತರ ಮತ್ತು 2021 ರಲ್ಲಿ ಹೊರಡಿಸಲಾದ ಹೊಸ ಐಟಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 67 ಅಶ್ಲೀಲ ವೆಬ್ಸೈಟ್ಗಳನ್ನು ನಿರ್ಬಂಧಿಸುವಂತೆ ಸರಕಾರವು ಇಂಟರ್ನೆಟ್ ಕಂಪನಿಗಳಿಗೆ ಆದೇಶಿಸಿದೆ.
ಇದನ್ನೂ ಓದಿ: ‘ಕಾಂಡೋಮ್’ ಹೇಳಿಕೆ ನೀಡಿದ ಮಹಿಳಾ ಅಧಿಕಾರಿಯ ವಿರುದ್ಧ ಸಿಎಂ ನಿತೀಶ್ ಆಕ್ರೋಶ
ಪುಣೆ ನ್ಯಾಯಾಲಯದ ಆದೇಶದ ಆಧಾರದ ಮೇಲೆ 63 ವೆಬ್ಸೈಟ್ಗಳನ್ನು ನಿರ್ಬಂಧಿಸಲು ಮತ್ತು ಉತ್ತರಾಖಂಡ ಹೈಕೋರ್ಟ್ನ ಆದೇಶ ಮತ್ತು ನಿರ್ದೇಶನಗಳನ್ನು ಆಧರಿಸಿ 4 ವೆಬ್ಸೈಟ್ಗಳನ್ನು ನಿರ್ಬಂಧಿಸಲು ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ ಕಳುಹಿಸಲಾದ ಇಮೇಲ್ನಲ್ಲಿ ಟೆಲಿಕಾಂ ಇಲಾಖೆ (DoT) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ (MeitY) ಕೇಳಿದೆ.
ಅಶ್ಲೀಲ ವಿಷಯಗಳು ಲಭ್ಯವಿರುವವ ಸೂಚಿಸಲಾದ ವೆಬ್ಸೈಟ್, ವೆಬ್ಸೈಟ್ಗಳು/URL ಗಳನ್ನು ತಕ್ಷಣವೇ ತೆಗೆದುಹಾಕಲು (ನಿರ್ಬಂಧಿಸಲು) ನಿರ್ದೇಶಿಸಿದೆ” ಎಂದು ಟೆಲಿಕಾಂ ಇಲಾಖೆ ಆದೇಶವು ಹೇಳಿದೆ.
2021 ರ ಐಟಿ ನಿಯಮಗಳು ವ್ಯಕ್ತಿಯನ್ನು ಪೂರ್ಣ ಅಥವಾ ಭಾಗಶಃ ನಗ್ನತೆಯಲ್ಲಿ ತೋರಿಸುವ ಅಥವಾ ಯಾವುದೇ ಲೈಂಗಿಕ ನಡವಳಿಕೆಯಲ್ಲಿ ತೋರಿಸುವ, ಚಿತ್ರಿಸುವ ವಿಷಯವನ್ನು ಐಟಿ ಕಂಪನಿಗಳು ಹೋಸ್ಟ್ ಮಾಡಿದ, ಆಪಾದಿತವಾಗಿ ಸೋಗು ಹಾಕಲಾದ ಅಥವಾ ಕೃತಕವಾಗಿ ಮಾರ್ಫ್ ಮಾಡಲಾದ, ಸಂಗ್ರಹಿಸಿದ ಅಥವಾ ಪ್ರಕಟಿಸಿದ ವಿಷಯಕ್ಕೆ ಪ್ರವೇಶವನ್ನು ತೆಗೆದುಹಾಕಲು ಅಥವಾ ನಿಷ್ಕ್ರಿಯಗೊಳಿಸುವುದು ಕಡ್ಡಾಯಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ