ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

13 ಎಎಐ (Airports Authority of India ) ವಿಮಾನ ನಿಲ್ದಾಣಗಳನ್ನು ಈಗಾಗಲೇ ಮುಂದಿನ ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಖಾಸಗೀಕರಣ ಮಾಡಲು ನಿರ್ಧರಿಸಿದ ಸರ್ಕಾರ

Team Udayavani, Mar 15, 2021, 10:50 AM IST

Govt plans to sell residual stake in four airports

ನವ ದೆಹಲಿ : 2.5 ಲಕ್ಷ ಕೋಟಿ ಆಸ್ತಿ ಹಣ ಗಳಿಸುವ ಭಾಗವಾಗಿ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಾದ ಬೆಂಗಳೂರು, ದೆಹಲಿ, ಮುಂಬೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಉಳಿದಿರುವ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.

ಮುಂದಿನ ಆರ್ಥಿಕ ವರ್ಷದೊಳಗಾಗಿ ದೇಶದ ಒಟ್ಟು 13 ವಿಮಾನ ನಿಲ್ದಾಣಗಳ ಖಾಸಗೀಕರಣ ಮಾಡಲು ಯೋಜಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಓದಿ : ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!

ಬೆಂಗಳೂರು, ದೆಹಲಿ, ಮುಂಬೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ಈಗಾಗಲೇ ಖಾಸಗಿ ಕಂಪನಿಗಳು ನಿರ್ವಹಿಸುತ್ತಿದ್ದು, ತಮ್ಮ ಪೂರ್ಣ ಪ್ರಮಾಣದ ಷೇರನ್ನು ಕಂಪೆನಿಗಳಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

13 ಎಎಐ (Airports Authority of India ) ವಿಮಾನ ನಿಲ್ದಾಣಗಳನ್ನು ಈಗಾಗಲೇ ಮುಂದಿನ ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಖಾಸಗೀಕರಣ ಮಾಡಲು ನಿರ್ಧರಿಸಿದ್ದು, ಹೆಚ್ಚು ಆಕರ್ಷಕ ಪ್ಯಾಕೇಜ್ ಗಳನ್ನು ರಚಿಸಿ ಲಾಭದಾಯಕ ಹಾಗೂ ಲಾಭರಹಿತ ವಿಮಾನ ನಿಲ್ದಾಣಗಳನ್ನು ಒಟ್ಟುಗೂಡಿಸುವ ಸಾಧ್ಯತೆಗಳನ್ನು ನೋಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೂಡ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಇನ್ನು,ನರೇಂದ್ರ ಮೋದಿಯವರ ಸರ್ಕಾರದ ಅಡಿಯಲ್ಲಿ ಮೊದಲ ಹಂತದ ವಿಮಾನ ನಿಲ್ದಾಣಗಳ ಖಾಸಗೀಕರಣದ ಸಂದರ್ಭದಲ್ಲಿ, ಅದಾನಿ ಗ್ರೂಪ್, ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು(ಬಜ್ಪೆ)(ಕಳೆದ ನವೆಂಬರ್ ನಲ್ಲಿ ಕರ್ನಾಟಕದ ರಾಜ್ಯದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಹಸ್ತಾಂತರ ಮಾಡಿದ್ದು, ಅದಾನಿ ಕಂಪೆನಿ ಈಗ ಮಂಗಳೂರು ವಿಮಾನ ನಿಲ್ದಾಣವನ್ನು ನಿರ್ವಹಣೆ ಮಾಡುತ್ತಿದೆ.), ತಿರುವನಂತಪುರ, ಗುವಾಹಟಿಯ ವಿಮಾನ ನಿಲ್ದಾಣಗಳನ್ನು ಅದಾನಿ ಕಂಪೆನಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಓದಿ : ಸೋಂಕು ಹೆಚ್ಚಳ; ಲಾಕ್‌ಡೌನ್‌, ಕರ್ಫ್ಯೂ ಚರ್ಚೆ ಮುನ್ನೆಲೆಗೆ : ಸಿಎಂ ಎಚ್ಚರದ ಮನವಿ

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.