ನ್ಯಾಯಾಂಗ ನೇಮಕಕ್ಕೂ ನೀಟ್: ಕೇಂದ್ರ ಪ್ರಸ್ತಾವ
Team Udayavani, Jun 12, 2017, 12:42 PM IST
ಹೊಸದಿಲ್ಲಿ: ವೈದ್ಯಕೀಯ, ಆಯುರ್ವೇದದ ಬಳಿಕ ಇದೀಗ ನ್ಯಾಯಾಂಗ ನೇಮಕಕ್ಕೂ ನೀಟ್ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಕೆಳಹಂತದ ನ್ಯಾಯಾಲಯಗಳ ನ್ಯಾಯಾಧೀಶರ ನೇಮಕಕ್ಕೆ ನೀಟ್ ಮಾದರಿ ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರಕಾರ ಪ್ರಸ್ತಾವ ಸಲ್ಲಿಸಿದೆ. ಅಖೀಲ ಭಾರತ ನ್ಯಾಯಾಂಗ ಸೇವೆಗೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಸೇರಿದಂತೆ ಹಲವು ರಾಜ್ಯಗಳ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇಂತಹುದೊಂದು ಪ್ರಸ್ತಾವ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್