ಕೆಲಸದ ಅವಧಿ ದಿನಕ್ಕೆ 9 ಗಂಟೆಗೆ ಏರಿಕೆ? ವೇತನ ಸಂಹಿತೆ ಕರಡಿನಲ್ಲಿ ಪ್ರಸ್ತಾವ


Team Udayavani, Nov 4, 2019, 6:00 AM IST

Working

ಹೊಸದಿಲ್ಲಿ: ದೇಶದಲ್ಲಿ ಇನ್ನು ನೌಕರರ ಕೆಲಸದ ಅವಧಿ ದಿನಕ್ಕೆ 9 ಗಂಟೆಗೆ ಏರಿಕೆಯಾಗಲಿದೆಯೇ?

ಕೇಂದ್ರ ಸರಕಾರ ರಚಿಸಿರುವ ಕರಡು ವೇತನ ಸಂಹಿತೆಯಲ್ಲಿ ಈ ರೀತಿಯ ಪ್ರಸ್ತಾವವೊಂದಿದೆ. ದಿನದ ಕೆಲಸದ ಅವಧಿಯನ್ನು 9 ಗಂಟೆಗೆ ಏರಿಸುವುದು, ಭವಿಷ್ಯದಲ್ಲಿ ವೇತನ ನಿರ್ಧರಿಸುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಅನುಸರಿಸುವುದು ಸಹಿತ ಹಲವು ವಿಚಾರಗಳನ್ನು ಸಂಹಿತೆಯ ಕರಡಿನಲ್ಲಿ ಉಲ್ಲೇಖೀಸಲಾಗಿದೆ.ಆದರೆ ರಾಷ್ಟ್ರೀಯ ಕನಿಷ್ಠ ವೇತನ ನಿಗದಿ ಮಾಡುವ ಕೆಲಸಕ್ಕೆ ಸರಕಾರ ಕೈಹಾಕಿಲ್ಲ.
ಕನಿಷ್ಠ ವೇತನವನ್ನು ನಿರ್ಧರಿಸುವಾಗ ದೇಶವನ್ನು ಮೂರು ಭೌಗೋ ಳಿಕ ಪ್ರದೇಶಗಳಾಗಿ ವರ್ಗೀ ಕರಿಸ ಬೇಕು. 40 ಲಕ್ಷ ಅಥವಾ ಹೆಚ್ಚು ಜನ ಸಂಖ್ಯೆ ಯಿರುವ ಮೆಟ್ರೋ ಪಾಲಿ ಟನ್‌ ಪ್ರದೇಶ, 10ರಿಂದ 40 ಲಕ್ಷ ದೊಳಗೆ ಜನಸಂಖ್ಯೆ ಇರುವ ಮೆಟ್ರೋ ಪಾಲಿಟನ್‌ ಹೊರತಾದ ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳು ಎಂದು ವರ್ಗೀಕರಿಸ ಬೇಕು ಎಂದು ಇದರಲ್ಲಿ ಪ್ರಸ್ತಾವಿಸಲಾಗಿದೆ.

ಪ್ರತಿಕ್ರಿಯೆ ಬಳಿಕ ನಿರ್ಧಾರ
ನ.1ರಿಂದಲೇ ಈ ಕರಡಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ಕೋರ ಲಾಗಿದೆ. ಪ್ರತಿಕ್ರಿಯೆಗಳನ್ನು ಆಧರಿಸಿ ಡಿಸೆಂಬರ್‌ನಲ್ಲಿ ಕರಡು ನಿಯಮಗಳನ್ನು ಅಂತಿಮಗೊಳಿಸ ಲಾಗುತ್ತದೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.