ಹುತಾತ್ಮನ ಪತ್ನಿ ಮರು ವಿವಾಹ ಆದರೂ ಸಿಗುತ್ತೆ ಮಾಸಾಶನ
Team Udayavani, Nov 22, 2017, 3:50 PM IST
ನವದೆಹಲಿ: ಶೌರ್ಯ ಪ್ರಶಸ್ತಿ ಪುರಸ್ಕೃತ ಹುತಾತ್ಮ ಯೋಧರ ಪತ್ನಿ ಮರು ವಿವಾಹವಾದರೂ ಮಾಸಾಶನ ನೀಡಲು ಕೇಂದ್ರ ರಕ್ಷಣಾ ಇಲಾಖೆ ನಿರ್ಧರಿಸಿದೆ.
ಈ ಹಿಂದೆ ಹುತಾತ್ಮ ಯೋಧರ ಸೋದರನನ್ನು ಹೊರತು ಪಡಿಸಿ ಇತರರನ್ನು ವಿವಾಹವಾದರೆ ಮಾಸಾಶನ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಈಗ ಪತ್ನಿಯ ಜೀವಿತಾವಧಿಯವರೆಗೂ ಮಾಸಾಶನ ನೀಡಲು ನಿರ್ಧರಿಸಲಾಗಿದೆ. ಸೇನಾ ಪಡೆಯ ವಿವಿಧ ವಿಭಾಗಗಳು ನೀಡಿದ ಪ್ರಸ್ತಾವನೆಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1972ರಿಂದಲೂ ಈ ಮಾಸಾಶನ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ