ನಿಮ್ಮಲ್ಲಿ ಐಫೋನ್,ಮ್ಯಾಕ್ಬುಕ್,ಆ್ಯಪಲ್ ವಾಚ್ಗಳಿದ್ದರೆ ಬೇಗನೆ ಅಪ್ಡೇಟ್ ಮಾಡಿಕೊಳ್ಳಿ
ಮಾಲ್ವೇರ್ ಒಂದು ಶೀಘ್ರದಲ್ಲಿಯೇ ತೊಂದರೆ ಸೃಷ್ಟಿಸುವ ಸಾಧ್ಯತೆ ಇದೆ.
Team Udayavani, Dec 16, 2021, 12:35 PM IST
ನವದೆಹಲಿ: “ನಿಮ್ಮ ಐಫೋನ್, ಮ್ಯಾಕ್ಬುಕ್, ಆ್ಯಪಲ್ ವಾಚ್ಗಳನ್ನು ಅಪ್ಡೇಟ್ ಮಾಡಿಕೊಳ್ಳಿ’ - ಹೀಗೆಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ಎಚ್ಚರಿಕೆ ನೀಡಿದೆ.
ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್ಟಿ-ಇನ್) ಈ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಆ್ಯಪಲ್ ಉತ್ಪನ್ನಗಳನ್ನೇ ಗುರಿಯಾಗಿರಿಸಿ ದಾಳಿ ಮಾಡುವ ಮಾಲ್ವೇರ್ ಒಂದು ಶೀಘ್ರದಲ್ಲಿಯೇ ತೊಂದರೆ ಸೃಷ್ಟಿಸುವ ಸಾಧ್ಯತೆ ಇದೆ.
ಹೀಗಾಗಿ, ಐಫೋನ್, ಮ್ಯಾಕ್ಬುಕ್, ಆ್ಯಪಲ್ ವಾಚ್, ಆ್ಯಪಲ್ ಟಿವಿಗಳನ್ನು ಅಪ್ಡೇಟ್ ಮಾಡಿಕೊಳ್ಳುವಂತೆ ಬಳಕೆದಾರರಿಗೆ ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ:ಪಕ್ಷ ನಿಷ್ಠನ ಮೇಲ್ಮನೆ ಪ್ರವೇಶ ಕನಸು ನನಸು !
ಈ ಉತ್ಪನ್ನಗಳನ್ನು ಬಳಕೆ ಮಾಡುವವರು, ಮೆಮೊರಿ ವ್ಯವಸ್ಥೆ ನಿರ್ವಹಣೆ, ಇನ್ಪುಟ್ ವ್ಯಾಲಿಡೇಷನ್ ಸೇರಿ ಹಲವು ತಾಂತ್ರಿಕ ಅಂಶಗಳನ್ನು ಸೂಕ್ತವಾಗಿ ನಿರ್ವಹಿಸದೇ ಇದ್ದುದರಿಂದ ಮಾಲ್ವೇರ್ ದಾಳಿ ಮಾಡಲಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ