ಆರ್ಬಿಐ, ಸರಕಾರದಿಂದ ಹಣಕಾಸು ವಂಚನೆ ಕೇಸು ನಿರ್ವಹಣೆ
Team Udayavani, Jan 4, 2019, 12:14 PM IST
ಹೊಸದಿಲ್ಲಿ : ಒಂದು ಲಕ್ಷ ರೂ.ಗಿಂತ ಕಡಿಮೆ ಮೊತ್ತದ ಇಂಟರ್ನೆಟ್ ಹಣಕಾಸು ವಂಚನೆಯ ಕೇಸುಗಳನ್ನು ನಿರ್ವಹಿಸುವ ದಿಶೆಯಲ್ಲಿ ಸರಕಾರ ಆರ್ಬಿಐ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಐಟಿ ಸಚಿವ ರವಿ ಶಂಕರ್ ಪ್ರಸಾದ್ ಅವರಿಂದು ರಾಜ್ಯಸಭೆಗೆ ತಿಳಿಸಿದರು.
ಹಣಕಾಸು ವಿದ್ಯುನ್ಮಾನ ಮಾಹಿತಿ ಸಂರಕ್ಷಣೆಯ ಮಸೂದೆಯ ಕರಡನ್ನು ಸಿದ್ಧಪಡಿಸಲಾಗುತ್ತಿದೆ. ಈ ಮಸೂದೆಯು ಸಾಮಾಜಿಕ ಜಾಲ ತಾಣಗಳಿಗೆ ಸಂಬಂಧಿಸಿ ನಡೆಯುವ ಮಾಹಿತಿ ಕಳವನ್ನು ತಡೆಯುವ ಉದ್ದೇಶ ಹೊಂದಿದೆ ಎಂದು ಸಚಿವರು ತಿಳಿಸಿದರು.
ಒಂದು ಲಕ್ಷ ರೂ.ಗಳಿಗೂ ಮೀರಿದ ಕ್ರೆಡಿಟ್, ಡೆಬಿಟ್ ಮತ್ತು ಎಟಿಎಂ ಕಾರ್ಡುಗಳು ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವ ದಿಶೆಯಲ್ಲಿ ಸರಕಾರ ಆರ್ಬಿಐ ಜತೆಗೆ ಕೆಲಸ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು