ಇ-ಸಂಜೀವಿನಿ: ಕರ್ನಾಟಕ ದ್ವಿತೀಯ


Team Udayavani, Sep 22, 2021, 8:10 AM IST

Untitled-1

ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ಟೆಲಿಮೆಡಿಸಿನ್‌ ವ್ಯವಸ್ಥೆ “ಇ-ಸಂಜೀವಿನಿ’ ಅಡಿಯಲ್ಲಿ 1.2 ಕೋಟಿ ಸಲಹೆಗಳನ್ನು ನೀಡಲಾಗಿದೆ. ಈ ಪೈಕಿ ಕರ್ನಾಟಕ ದ್ವಿತೀಯ ಸ್ಥಾನದಲ್ಲಿದೆ.

ರಾಜ್ಯದಲ್ಲಿ 22,57,994 ಸಲಹೆಗಳನ್ನು ನೀಡಲಾಗಿದೆ. ಆಂಧ್ರಪ್ರದೇಶ 37,04,258 ಸಲಹೆಗಳನ್ನು ನೀಡಿ ಮೊದಲ ಸ್ಥಾನದಲ್ಲಿದೆ. ತಮಿಳುನಾಡು ತೃತೀಯ, ಉತ್ತರ ಪ್ರದೇಶ ನಾಲ್ಕನೇ ಸ್ಥಾನಗಳಲ್ಲಿವೆ. ಗುಜರಾತ್‌, ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಪ. ಬಂಗಾಲ, ಕೇರಳ ಇ-ಸಂಜೀವಿನಿ ಯನ್ನು ಅತ್ಯುತ್ತಮವಾಗಿ ಬಳಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೊರೊನಾ ಸೋಂಕು ಹೆಚ್ಚಿದ್ದ ಸಂದರ್ಭದಲ್ಲಿ ಇತರ ಆರೋಗ್ಯ ಸಮಸ್ಯೆಗಳಿಗೆ ವೈದ್ಯಕೀಯ ಸಲಹೆ ಮತ್ತು ಪರಿಹಾರ ಕಂಡುಕೊಳ್ಳುವುದಕ್ಕಾಗಿ ಹಿರಿಯ ನಾಗರಿಕರಿಗೆ ದೂರವಾಣಿ ಮೂಲಕ ವೈದ್ಯಕೀಯ ಸಲಹೆ ನೀಡುವ “ಇ-ಸಂಜೀವಿನಿ’ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿತ್ತು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.