ಕರ್ನಾಟಕವು ಅಭಿವೃದ್ಧಿಯ ಶಕ್ತಿ ಕೇಂದ್ರ: ಪ್ರಧಾನಿ ಮೋದಿ

Team Udayavani, Mar 14, 2023, 6:50 AM IST

ಕರ್ನಾಟಕವು ಅಭಿವೃದ್ಧಿಯ ಶಕ್ತಿ ಕೇಂದ್ರ: ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕವು ಅಭಿವೃದ್ಧಿಯ ಶಕ್ತಿ ಕೇಂದ್ರ ಆಗಿದೆ. ಅನೇಕ ವಲಯಗಳಲ್ಲಿ ರಾಜ್ಯವು ದೇಶಕ್ಕೆ ಕೊಡುಗೆ ನೀಡುತ್ತಿದೆ. ಈ ಅದ್ಭುತ ರಾಜ್ಯದ ಜನರ ಸೇವೆ ಸಲ್ಲಿಸುವುದು ಒಂದು ಗೌರವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ಲಾಘಿಸಿದ್ದಾರೆ.

ಭಾನುವಾರ ಕರ್ನಾಟಕದ ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಅವರು ಇದನ್ನು ಸ್ಮರಿಸುತ್ತಾ ಟ್ವೀಟ್‌ ಮಾಡಿದ್ದು, “ಮಂಡ್ಯ ಭೇಟಿಯು ಅದ್ಭುತವಾಗಿತ್ತು. ಅಲ್ಲಿಯ ಜನರ ಪ್ರೀತಿ, ವಾತ್ಸಲ್ಯವು ಸದಾ ನೆನೆಯುವಂಥದ್ದು,’ ಎಂದು ಬರೆದುಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಕರ್ನಾಟಕಕ್ಕೆ ಭೇಟಿ ನೀಡಿದ್ದ ಅವರು, ಸುಮಾರು 16,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟಿಸಿದ್ದರು.

ಧಾರವಾಡದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಯ(ಐಐಟಿ) ನೂತನ ಕಟ್ಟಡ ಉದ್ಘಾಟಿದ್ದರು. ಇದೇ ವೇಳೆ ಈ ಎರಡು ನಗರಗಳಲ್ಲಿ ಬೃಹತ್‌ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಟಾಪ್ ನ್ಯೂಸ್

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.