ಗ್ರಾಚ್ಯುಯಿಟಿ ಕನಿಷ್ಠ ಸೇವಾವಧಿ 5ರಿಂದ 3ವರ್ಷಕ್ಕೆ ಇಳಿಕೆ ಸಂಭವ
Team Udayavani, Apr 5, 2018, 3:41 PM IST
ಹೊಸದಿಲ್ಲಿ : ಗ್ರಾಚ್ಯುಯಿಟಿ ಅರ್ಹತೆಯ ಕನಿಷ್ಠ ಸೇವಾವಧಿಯನ್ನು ಈಗಿನ ಐದು ವರ್ಷಗಳಿಂದ ಮೂರು ವರ್ಷಕ್ಕೆ ಇಳಿಸಬೇಕೆಂಬ ಪ್ರಸ್ತಾವವನ್ನು ಸರಕಾರ ಸ್ವೀಕರಿಸುವ ಸಾಧ್ಯತೆಗಳಿದ್ದು ಇದರಿಂದ ಔಪಚಾರಿಕ ಉದ್ಯೋಗ ವಲಯದ ಲಕ್ಷಾಂತರ ಮಂದಿ ನೌಕರರಿಗೆ ಪ್ರಯೋಜನವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
1972ರ ಗ್ರಾಚ್ಯುಯಿಟಿ ಪಾವತಿ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ಗ್ರಾಚ್ಯುಯಿಟಿ ಅರ್ಹತೆಯ ಕನಿಷ್ಠ ಸೇವಾವಧಿಯನ್ನು ಐದರಿಂದ ಮೂರು ವರ್ಷಕ್ಕೆ ಇಳಿಸಲು ಉದ್ದೇಶಿಸಲಾಗಿದೆ.
10 ಅಥವಾ ಅದಕ್ಕಿಂತ ಹೆಚ್ಚು ಮಂದಿ ಉದ್ಯೋಗಿಗಳಿರುವ ವಾಣಿಜ್ಯ ಸಂಸ್ಥೆಯಲ್ಲಿ ಗ್ರಾಚ್ಯುಯಿಟಿ ಅರ್ಹತೆಗೆ ಇರುವ ಈಗಿನ ಕನಿಷ್ಠ ಸೇವಾವಧಿಯು ನಿರಂತರ ಐದು ವರ್ಷಗಳದ್ದಾಗಿದೆ. ಕಾರ್ಖಾನೆ, ಗಣಿ, ತೈಲಕ್ಷೇತ್ರ, ಪ್ಲಾಂಟೇಶನ್, ಬಂದರು, ರೈಲ್ವೇ ಕಂಪೆನಿಗಳು, ಅಂಗಡಿಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕಕರಿಗಾಗಿ 1972ರಲ್ಲಿ ಗ್ರಾಚ್ಯುಯಿಟಿ ಪಾವತಿ ಕಾಯಿದೆಯನ್ನು ಜಾರಿಗೆ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ