ಪುಲ್ವಾಮಾ:ಉಗ್ರನಿಂದ ಗ್ರೆನೇಡ್ ದಾಳಿ;ನಾಗರಿಕ ಸಾವು,4 ಸೈನಿಕರಿಗೆ ಗಾಯ
Team Udayavani, Mar 3, 2017, 1:34 PM IST
ಪುಲ್ವಾಮಾ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಮುರಾನ್ ಚೌಕ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಉಗ್ರನೊಬ್ಬ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿ ಗ್ರೆನೇಡ್ ಎಸೆದಿದ ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿ, ನಾಲ್ವರು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ ಪೊಲೀಸ್ ಮತ್ತು ಸಿಆರ್ಪಿಎಫ್ ಸಿಬಂದಿಗಳೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.
ಉಗ್ರನಿಗಾಗಿ ಭಾರೀ ಹುಡುಕಾಟ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ