ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Team Udayavani, Apr 24, 2024, 2:58 PM IST

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ರಾಜಸ್ಥಾನ: ಇನ್ನೇನು ಕೆಲವೇ ಗಂಟೆಯಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಮದುವೆಯ ಮೊದಲ ಶಾಸ್ತ್ರ ನಡೆಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾ ನಗರದ ನಂಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಮೂಲತಃ ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ (30) ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ:
ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ ಅವರ ವಿವಾಹ ಏಪ್ರಿಲ್ 24 ರಂದು ಮದುವೆ ನಿಶ್ಚಯವಾಗಿತ್ತು ಅದರಂತೆ ಬುಧವಾರ ಬಂಡಿ ರಸ್ತೆಯಲ್ಲಿರುವ ಮೆನಾಲ್ ರೆಸಿಡೆನ್ಸಿ ರೆಸಾರ್ಟ್‌ನಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು, ಈ ಶುಭ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆದಿತ್ತು ಅದರಂತೆ ಸೋಮವಾರ ಮದುವೆಯ ಮೊದಲ ಶಾಸ್ತ್ರವಾದ ಹಳದಿ ಶಾಸ್ತ್ರ ನಡೆಯುತ್ತಿತ್ತು ಈ ವೇಳೆ ಹಳದಿ ಸಂಭ್ರಮದಲ್ಲಿದ್ದ ವರ ಅಲ್ಲೇ ಇದ್ದ ಈಜುಕೊಳದ ಬಳಿ ನಡೆದುಕೊಂಡು ಹೋಗಿದ್ದಾನೆ ಅಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದ ಕಬ್ಬಿಣದ ಕಂಬವನ್ನು ಮುಟ್ಟಿದ್ದಾನೆ ಈ ವೇಳೆ ಆತನಿಗೆ ಒಮ್ಮೆಲೇ ವಿದ್ಯುತ್ ಶಾಕ್ ಹೊಡೆದು ಕುಸಿದು ಬಿದ್ದಿದ್ದಾನೆ ಇದನ್ನು ಕಂಡ ಅಲ್ಲಿದ್ದವರು ಓಡಿ ಬಂದು ಸೂರಜ್ ನನ್ನು ಉಪಚರಿಸಿದ್ದಾರೆ ಆದರೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಸೂರಜ್ ಪ್ರಜ್ಞೆ ತಪ್ಪಿದ್ದ ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟೋತ್ತಿಗಾಗಲೇ ಸೂರಜ್ ಪ್ರಾಣ ಪಕ್ಷಿ ಹಾರಿಹೋಗಿತ್ತು,

ಇತ್ತ ಸೂರಜ್ ಮೃತಪಟ್ಟ ವಿಚಾರ ತಿಳಿಯುತ್ತಲೇ ಕುಟುಂಬದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ ಅಷ್ಟು ಮಾತ್ರವಲ್ಲದೆ ವಧುವಿನ ಮನೆಯಲ್ಲೂ ನೀರವ ಮೌನ ಆವರಿಸಿದೆ,

ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲೂ ನೀರವ ಮೌನ, ಬದುಕಿ ಬಾಳಬೇಕಿದ್ದ ಜೀವ ಸಣ್ಣ ವಯಸ್ಸಿನಲ್ಲೇ ಕೊನೆಗೊಂಡಿದ್ದು ವಿಧಿಯ ವಿಪರ್ಯಾಸವೇ ಸರಿ.

ಘಟನೆ ಸಂಬಂಧ ನಂಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ಟಾಪ್ ನ್ಯೂಸ್

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Highest Temperature; ರಾಜಸ್ಥಾನದ ಫ‌ಲೋಡಿಯಲ್ಲಿ 50 ಡಿಗ್ರಿಗೆ ಏರಿದ ತಾಪ!

Highest Temperature; ರಾಜಸ್ಥಾನದ ಫ‌ಲೋಡಿಯಲ್ಲಿ 50 ಡಿಗ್ರಿಗೆ ಏರಿದ ತಾಪ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.