ಪಾರ್ಸೆಲ್‌ ಬಾಂಬ್‌ ಸ್ಫೋಟ: ಮದುಮಗ, ಅಜ್ಜಿ ಸಾವು, ವಧು ಗಂಭೀರ

Team Udayavani, Feb 23, 2018, 7:11 PM IST

Fire-Accident-700.jpg

ಪಟ್ನಾಗಢ, ಒಡಿಶಾ : ಒಡಿಶಾದ ಬೋಲಾಂಗೀರ್‌ ಜಿಲ್ಲೆಯ ಪಟ್ನಾಗಢದಲ್ಲಿ ತಾವು ಸ್ವೀಕರಿಸಿದ ಪಾರ್ಸೆಲ್‌ ಬಾಂಬ್‌ ಸ್ಫೋಟಗೊಂಡು ಮದುಮಗ ಮತ್ತು ಆತನ ಅಜ್ಜಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. 

ಈ ಘಟನೆಯಲ್ಲಿ ಮದುಮಗಳು ಕೂಡ ಗಂಭೀರವಾಗಿ ಗಾಯಗೊಂಡಿದ್ದಾಳೆ. ತೀವ್ರವಾಗಿ ಗಾಯಗೊಂಡಿದಿದ ಅಜ್ಜಿಯನ್ನು ಬೋಲಾಂಗೀರ್‌ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಲ್ಲಿ ಆಕೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟರು. 

ಬ್ರಹ್ಮಪುರ ಪ್ರದೇಶದ ಈ ಕುಟುಂಬವು ತಮಗೆ ಬಂದ ಪಾರ್ಸೆಲ್‌ ತೆರೆದಾಗ ಬಾಂಬನ್ನು ಒಳಗೊಂಡಿದ್ದ ಅದು ಸ್ಫೋಟಗೊಂಡಿತು. 

ಒಡಿವಾ ಟಿವಿ ಡಾಟ್‌ ಇನ್‌ ವರದಿ ಪ್ರಕಾರ ಗಾಯಾಳುಗಳನ್ನು ಮೊದಲಾಗಿ ಪಟ್ನಾಗಢ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅಜ್ಜಿ ಮತ್ತು ಮದುಮಗಳನ್ನು ಅನಂತರ ಬೋಲಾಂಗೀರ್‌ ಆಸ್ಪತ್ರೆಗೆ ಸೇರಿಸಲಾಯಿತು. ಬುರ್ಲಾ ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದ ಮದುಮಗ ಅಲ್ಲಿ ಮೃತಪಟ್ಟರು. 

ವರದಿಗಳ ಪ್ರಕಾರ ಸೌಮ್ಯಾ ಶೇಖರ್‌ ಸಾಹು ಮತ್ತು ರೀಮಾ ಸಾಹು ಅವರು 2018ರ ಫೆ.18ರಂದು ಮದುವೆಯಾಗಿದ್ದರು. ಇವರು ಮನೆಯವರ ಜತೆಗೆ ಸೇರಿ ಮದುವೆಗೆ ಬಂದಿದ್ದ ಉಡುಗೊರೆಗಳನ್ನು ತೆರೆಯುತ್ತಿದ್ದಾಗ ಅವುಗಳಲ್ಲಿದ್ದ  ಪಾರ್ಸೆಲ್‌ ಬಾಂಬ್‌ ಸ್ಫೋಟಗೊಂಡಿತು. ಇದು ಯಾರೋ ಮಾಡಿರುವ ದುಷ್ಕೃತ್ಯ ಎಂದು ಸಂತ್ರಸ್ತ ಕುಟುಂಬ ಹೇಳಿರುವುದನ್ನು ಒಡಿಶಾ ಟಿವಿ ಡಾನ್‌ ಇನ್‌ ವರದಿ ಮಾಡಿದೆ.

ಬೋಲಾಂಗೀರ್‌ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪಾರ್ಸೆಲ್‌ನಲ್ಲಿ ಅವಿತಿಡಲಾಗಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಟಾಪ್ ನ್ಯೂಸ್

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

ಎವರೆಸ್ಟ್‌ ಮೇಲೆ ನೌಕೆ ಹಾರಿಬಿಟ್ಟಿದೆ ಚೀನ

ಎವರೆಸ್ಟ್‌ ಶಿಖರದ ಮೇಲೆ ನೌಕೆ ಹಾರಿಬಿಟ್ಟಿದೆ ಚೀನ

thumb 1

ಆಗಸದಿಂದ ಕಪ್ಪು ಬಣ್ಣದ, ಬೆಳ್ಳಿಯ ಲೋಹ ಉದುರಿದಾಗ!

2025ರೊಳಗೆ ಕ್ಷಯ ಮೂಲೋತ್ಪಾಟನೆಗೆ ಕೇಂದ್ರ ಯೋಜನೆ

2025ರೊಳಗೆ ಕ್ಷಯ ಮೂಲೋತ್ಪಾಟನೆಗೆ ಕೇಂದ್ರ ಯೋಜನೆ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

khadar

ನವ ಸಮಾಜ ನಿರ್ಮಾಣದ ಕಾರಣಕರ್ತರಾಗಿ: ಖಾದರ್‌

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.