ವರದಕ್ಷಿಣೆಯಾಗಿ ‘ಆಮೆ’ ಬೇಕೆಂದ ವರನ ಲೈಫ್ ಹರೋಹರ

Team Udayavani, Jul 23, 2021, 6:52 PM IST

ppppjuiuhkj

ಔರಂಗಬಾದ್ : 21 ಉಗುರುಳ್ಳ ಆಮೆ, ಕಪ್ಪು ಲ್ಯಾಬ್ರಡಾರ್‌ ನಾಯಿಯನ್ನು ವರದಕ್ಷಿಣೆಯಾಗಿ ನೀಡುವಂತೆ ಬೇಡಿಕೆಯಿಟ್ಟಿದ್ದ ವರ ಮಹಾಶಯನೋರ್ವ ಇದೀಗ ಕಂಬಿ ಹಿಂದೆ ಕುಳಿತಿದ್ದಾನೆ.

ಸಾಮಾನ್ಯವಾಗಿ ವರದಕ್ಷಿಣೆ ರೂಪದಲ್ಲಿ ಬಂಗಾರ, ಹಣ, ವಾಹನ ಪಡೆಯುವುದು ಸಾಮಾನ್ಯ. ಆದರೆ, ಮಹಾರಾಷ್ಟ್ರದಲ್ಲೊಂದು ಕುಟುಂಬ ಹಣದ ಜೊತೆ ಆಮೆ-ನಾಯಿ ಕೇಳಿದ್ದಾರೆ.

ಇದೇ ವರ್ಷ ಫೆಬ್ರುವರಿ 10 ರಂದು ನಾಸಿಕ್‌ನಲ್ಲಿ ಭಾರತೀಯ ಸೇನೆಯ ಜವಾನನಾಗಿ ಕೆಲಸ ನಿರ್ವಹಿಸುತ್ತಿರುವ ವಿವಾಹ ನಿಶ್ಚಯ ಮಾಡಿಕೊಂಡಿದ್ದ. ನಿಶ್ಚಿತಾರ್ಥದ ಬಳಿಕ ವಧುವಿನ ಮನೆಯವರ ಬಳಿ ವರದಕ್ಷಿಣೆಯಾಗಿ ವಿಚಿತ್ರ ಬೇಡಿಕೆ ಸಲ್ಲಿಸಿದ್ದಾನೆ.  21 ಉಗುರುಳ್ಳ ಆಮೆ, ಕಪ್ಪು ಲ್ಯಾಬ್ರಡಾರ್‌ ನಾಯಿಯನ್ನು ವರದಕ್ಷಿಣೆಯಾಗಿ ನೀಡುವಂತೆ ಬೇಡಿಕೆಯಿಟ್ಟಿದ್ದ.

ವಧುವಿನ ಮನೆಯವರ ಬಳಿ ಈಗಾಗಲೇ 2 ಲಕ್ಷ ರೂಪಾಯಿ ನಗದು ಮತ್ತು 10 ಗ್ರಾಂ ಚಿನ್ನವನ್ನು ಪಡೆದಿದ್ದ. ವಧುವಿಗೆ ಕಾಯಂ ಸರ್ಕಾರಿ ಕೆಲಸ ಕೊಡಿಸುವುದಾಗಿ ಸುಮಾರು 10 ಲಕ್ಷ ರೂಪಾಯಿಯನ್ನು ಕಸಿದುಕೊಂಡಿರುವುದಾಗಿ ಹುಡುಗಿಯ ಮನೆಯವರು ಆರೋಪಿಸಿದ್ದಾರೆ.

21 ಉಗುರುಳ್ಳ ಆಮೆಯನ್ನು ಕೊಡಬೇಕು ಎಂದು ವಧುವಿನ ಮನೆಯವರನ್ನು ಪೀಡಿಸಿದ್ದಾನೆ. ಜೊತೆಗೆ ಕಪ್ಪು ಲ್ಯಾಬ್ರಡಾರ್‌ ನಾಯಿ, ಬುದ್ಧನ ವಿಗ್ರಹ, ಬೆಲೆಬಾಳುವ ದೇವರ ದೀಪಗಳ ಬೇಡಿಕೆ ಇಟ್ಟಿದ್ದಾನೆ. ಇಂತಹ ಆಮೆಯನ್ನು ಹುಡುಕಲು ವಧುವಿನ ಮನೆಯವರೂ ಹರಸಾಹಸ ಪಟ್ಟಿದ್ದಾರೆ. ವಿಫಲರಾದಾಗ ವರನಿಗೆ ಈ ವಿಚಾರ ತಿಳಿಸಿದ್ದಾರೆ. ವರ ಮದುವೆಯನ್ನು ಮುರಿಯುವುದಾಗಿ ತಿಳಿಸಿ, ಈಗಾಗಲೇ ಕೊಟ್ಟಿದ್ದ ಹಣ ಮತ್ತು ಅಮೂಲ್ಯ ವಸ್ತುಗಳನ್ನು ಹಿಂತಿರುಗಿಸಲು ನಿರಾಕರಿಸಿದ್ದಾನೆ. ಈ ವೇಳೆ ವಧುವಿನ ಕುಟುಂಬ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವರನನ್ನು ಬಂಧಿಸಿದ್ದಾರೆ.

ಇನ್ನು 21 ಉಗುರುಳ್ಳ ಆಮೆಗೆ ಭಾರೀ ಬೇಡಿಕೆ ಇದೆ. ಅಪರೂಪದ ಈ ಆಮೆಯಿಂದ ಅದೃಷ್ಟ ಕುಲಾಯಿಸುತ್ತದೆ ಎಂಬೆಲ್ಲ ಮೂಢನಂಬಿಕೆಗಳು ಇವೆ. ಹೀಗಾಗಿ ಕಪ್ಪು ಮಾರುಕಟ್ಟೆಯಲ್ಲಿ ಈ ಆಮೆಗೆ ಲಕ್ಷಾಂತರ ರೂಪಾಯಿ ಬೆಲೆ ಇದೆ.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು

ಗುಣಮಟ್ಟದ ಉನ್ನತ ಶಿಕ್ಷಣವು ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ವಿಶಿಷ್ಟ ಲಕ್ಷಣ-ಉಪರಾಷ್ಟ್ರಪತಿ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಕನ್ನಡಕ್ಕಾಗಿ ನಾವು ಅಭಿಯಾನ: ವಿವಿಧೆಡೆ ಮೊಳಗಿದ ಲಕ್ಷ ಕಂಠ ಗಾಯನ

ಕನ್ನಡಕ್ಕಾಗಿ ನಾವು ಅಭಿಯಾನ: ವಿವಿಧೆಡೆ ಮೊಳಗಿದ ಲಕ್ಷ ಕಂಠ ಗಾಯನ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.