ಕುದುರೆ ರೇಸ್, ಆನ್ಲೈನ್ ಗೇಮ್ಗೆ ಜಿಎಸ್ಟಿ?
Team Udayavani, Jun 16, 2022, 10:30 PM IST
ನವದೆಹಲಿ: ಕ್ಯಾಸಿನೋ, ಕುದುರೆ ರೇಸ್ಗಳು, ಆನ್ಲೈನ್ ಗೇಮ್ಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಜೂ.28, 29ರಂದು ಶ್ರೀನಗರದಲ್ಲಿ ನಡೆಯಲಿರುವ ಜಿಸ್ಟಿ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಇದರ ಜತೆಗೆ ಸಚಿವರ ಸಮಿತಿ ತೆರಿಗೆ ಪರಿಷ್ಕರಣೆ ಬಗ್ಗೆ ಸಲ್ಲಿಸಿರುವ ವರದಿಯ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಇದು ಮಂಡಳಿಯ 47ನೇ ಸಭೆಯಾಗಿದೆ ಮತ್ತು ಶ್ರೀನಗರದಲ್ಲಿ ನಡೆಯುತ್ತಿರುವುದು ಎರಡನೇ ಬಾರಿಗೆ. ಮೇ 18 ಮತ್ತು 19ರಂದು ಅಲ್ಲಿ ಮಂಡಳಿ ಸಭೆ ನಡೆದಿತ್ತು. ಆ ಸಭೆಯಲ್ಲಿ 1,211 ವಸ್ತುಗಳನ್ನು ತೆರಿಗೆ ವ್ಯಾಪ್ತಿ ಬಗ್ಗೆ ತರಲು ಸಮ್ಮತಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ