ಮನೆ ಬಾಡಿಗೆ ಮೇಲೆ ಜಿಎಸ್‌ಟಿ ಸುದ್ದಿ ಸುಳ್ಳು; ದಾರಿ ತಪ್ಪಿಸುವ ಮಾಹಿತಿ ಎಂದ ಕೇಂದ್ರ ಸರ್ಕಾರ

Team Udayavani, Aug 12, 2022, 5:41 PM IST

ಮನೆ ಬಾಡಿಗೆ ಮೇಲೆ ಜಿಎಸ್‌ಟಿ ಸುದ್ದಿ ಸುಳ್ಳು; ದಾರಿ ತಪ್ಪಿಸುವ ಮಾಹಿತಿ ಎಂದ ಕೇಂದ್ರ ಸರ್ಕಾರ

ನವದೆಹಲಿ: ಜಿಎಸ್‌ಟಿಯಡಿ ನೋಂದಣಿಯಾದ ವ್ಯಕ್ತಿಗಳು ಬಾಡಿಗೆ ಮನೆಯಲ್ಲಿ ವಾಸವಿದ್ದರೆ, ತಾವು ಪಾವತಿಸುವ ಬಾಡಿಗೆಯ ಮೇಲೆ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ ಎಂಬುದು ಸುಳ್ಳು ಸುದ್ದಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಬಾಡಿಗೆದಾರನು ಶೇ.18 ಜಿಎಸ್‌ಟಿ ಪಾವತಿಸಬೇಕು ಎಂಬ ವರದಿಗಳು ಜನರನ್ನು ತಪ್ಪು ಹಾದಿಗೆ ಎಳೆಯುವಂಥದ್ದು. ಸರ್ಕಾರ ಅಂಥ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಸ್‌ ಇನ್ಫಾರ್ಮೇಷನ್‌ ಬ್ಯೂರೋ ಶುಕ್ರವಾರ ಹೇಳಿದೆ.

ಜತೆಗೆ, ವಸತಿ ಕಟ್ಟಡವನ್ನು ವಾಣಿಜ್ಯ ಸಂಸ್ಥೆಗೆ ಬಾಡಿಗೆಗೆ ನೀಡಿದರೆ ಮಾತ್ರವೇ ಅದಕ್ಕೆ ತೆರಿಗೆ ವಿಧಿಸಲಾಗುತ್ತದೆ. ಖಾಸಗಿ ವ್ಯಕ್ತಿಗೆ ವೈಯಕ್ತಿಕ ಬಳಕೆಗಾಗಿ ಮನೆಯನ್ನು ಬಾಡಿಗೆ ನೀಡಿದ್ದರೆ ಅದಕ್ಕೆ ಯಾವುದೇ ಜಿಎಸ್‌ಟಿ ಅನ್ವಯವಾಗುವುದಿಲ್ಲ. ಅಷ್ಟೇ ಅಲ್ಲ, ಯಾವುದಾದರೂ ಸಂಸ್ಥೆಯ ಮಾಲೀಕ ಅಥವಾ ಪಾಲುದಾರ ತನ್ನ ಮನೆಯನ್ನು ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಅದಕ್ಕೂ ಜಿಎಸ್‌ಟಿ ವಿಧಿಸಲಾಗುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವ್ಯಾಪಕ ವಿರೋಧ: ವಕ್ಫ್ ಸಲಹಾ ಸಮಿತಿಗೆ ಜಮಾಲ್ ಆಜಾದ್ ನೇಮಕ ಆದೇಶಕ್ಕೆ ಸರಕಾರ ತಡೆ

ಜಿಎಸ್‌ಟಿಯಡಿ ನೋಂದಣಿ ಆಗಿರುವಂಥ ವ್ಯಕ್ತಿಯು ತಾನು ಬಾಡಿಗೆಗಿರುವ ಮನೆಯ ಬಾಡಿಗೆಯ ಜೊತೆಗೆ ಶೇ.18ರಷ್ಟು ಜಿಎಸ್‌ಟಿ ಪಾವತಿಸಬೇಕಾಗಿದ್ದು, ಜು.18ರಿಂದಲೇ ಈ ನಿಯಮ ಜಾರಿಗೆ ಬಂದಿದೆ ಎಂದು ಶುಕ್ರವಾರ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.