1.46 ಲಕ್ಷ ಕೋ.ರೂ. ಜಿಎಸ್ಟಿ ಸಂಗ್ರಹ
Team Udayavani, Dec 2, 2022, 7:15 AM IST
ಹೊಸದಿಲ್ಲಿ: ಸತತ ಒಂಭತ್ತನೇ ತಿಂಗಳು ಜಿಎಸ್ಟಿ ಸಂಗ್ರಹ ಹೆಚ್ಚಳವಾಗಿದೆ. ನವೆಂಬರ್ನಲ್ಲಿ 1.46 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದ್ದು, ಗ್ರಾಹಕರ ಖರೀದಿ ಹೆಚ್ಚಳವಾಗಿರುವುದನ್ನು ಇದು ತೋರಿಸಿದೆ.
2021ರ ನವೆಂಬರ್ಗೆ ಹೋಲಿಸಿದರೆ ಇದು ಶೇ. 11ರಷ್ಟು ಹೆಚ್ಚಿರುವುದು ವಿಶೇಷ. ಆದರೆ ಈ ವರ್ಷದ ಅಕ್ಟೋಬರ್ಗೆ ಹೋಲಿಸಿದರೆ ಇದು ಕೊಂಚ ಕಡಿಮೆ. ಆಗ 1.52 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಅಲ್ಲದೆ ಆಗಸ್ಟ್ ಬಳಿಕ ಸಂಗ್ರಹ
ವಾಗುತ್ತಿರುವ ಕನಿಷ್ಠ ಮೊತ್ತವೂ ಇದಾಗಿದೆ. ವಿಶೇಷವೆಂದರೆ ಕಳೆದ ಒಂಭತ್ತು ತಿಂಗಳುಗಳಿಂದ ದೇಶದಲ್ಲಿ ತಿಂಗಳಿಗೆ 1.40 ಲಕ್ಷ ಕೋಟಿ ರೂ.ಗೂ ಅಧಿಕ ಜಿಎಸ್ಟಿ ಸಂಗ್ರಹವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಪಡುಬಿದ್ರಿ: ಪೋಕ್ಸೋ ಪ್ರಕರಣದ ಆರೋಪಿಗೆ 22 ವರ್ಷಗಳ ಸಜೆ, 22 ಸಾವಿರ ದಂಡ
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ