
Borewell: 19 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಕಂದಮ್ಮ ಮೃತ್ಯು
Team Udayavani, Jun 4, 2023, 11:07 AM IST

ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದೆ.
ಜಾಮ್‌ನಗರ ನಗರದಿಂದ 40 ಕಿ.ಮೀ ದೂರದಲ್ಲಿರುವ ತಮಾಚನ್ ಗ್ರಾಮದ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ 2 ವರ್ಷದ ಹೆಣ್ಣು ಮಗು ಶನಿವಾರ ಬೆಳಗ್ಗೆ 9:30 ಗಂಟೆಯ ಸುಮಾರಿಗೆ ಆಟವಾಡುತ್ತಿದ್ದಾಗ ಕೃಷಿ ಜಮೀನಲ್ಲಿದ್ದ 200 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದೆ.
ಇದನ್ನೂ ಓದಿ: Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?
ಘಟನೆ ತಿಳಿದ ಬಳಿಕ ರಕ್ಷಣಾ ಕಾರ್ಯಾಚರಣೆಗೆ ಎನ್ ಡಿಆರ್ ಎಫ್ ಸೇರಿದಂತೆ ಇತರ ಸಿಬ್ಬಂದಿಗಳು ಜೊತೆಯಾಗಿದ್ದಾರೆ. 20 ಆಳದಲ್ಲಿ ಸಿಲುಕಿದ್ದ ಮಗುವನ್ನು ಸತತ 19 ಗಂಟೆಗಳ ಕಾರ್ಯಾಚರಣೆಯ ಬಳಿಕ ಭಾನುವಾರ ಮುಂಜಾನೆ 5:45 ರ ಸಮಯಕ್ಕೆ ಹೊರ ತೆಗೆಯಲಾಯಿತು. ಪರೀಕ್ಷಿಸಿದ ಬಳಿಕ ಮಗು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು
MUST WATCH
ಹೊಸ ಸೇರ್ಪಡೆ

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off: ಆತಂಕದಲ್ಲಿ ಬೈಜೂಸ್ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ