Pak ಆಪರೇಟಿವ್ಸ್ ಗಳಿಂದ ಹನಿಟ್ರ್ಯಾಪ್ ಗೆ ಸಿಲುಕಿದ್ದ ಬಿಎಸ್ ಎಫ್ ಸಿಬಂದಿ ಬಂಧನ
ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ...!
Team Udayavani, Jul 8, 2023, 6:35 PM IST
ಸೂರತ್: ಪಾಕಿಸ್ತಾನದ ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಗಡಿ ಭದ್ರತಾ ಪಡೆ (BSF) ನೌಕರನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಬಂಧಿತ ಆರೋಪಿ ನೀಲೇಶ್ ಬಾಲಿಯಾ ಕಳೆದ ಐದು ವರ್ಷಗಳಿಂದ ಬಿಎಸ್ಎಫ್ನ ಭುಜ್ ಪ್ರಧಾನ ಕಚೇರಿಯಲ್ಲಿ ಸಿಪಿಡಬ್ಲ್ಯೂಡಿಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2023 ರ ಜನವರಿಯಲ್ಲಿ ಪಾಕಿಸ್ಥಾನದ ಮಹಿಳಾ ಗುಪ್ತಚರ ಏಜೆಂಟ್ ಳೊಂದಿಗೆ ಸಂಪರ್ಕಕ್ಕೆ ಬಂದಿದ್ದ ಎಂದು ಎಟಿಎಸ್ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ