ಋತುಮತಿ ಆಗಿದ್ದಾರೋ ಅಂತ ಪರೀಕ್ಷಿಸಲು ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದ ಸಂಸ್ಥೆ!

ಭುಜ್‌ನ ಶ್ರೀ ಸಹಜಾನಂದ ಬಾಲಕಿಯರ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ.

Team Udayavani, Feb 15, 2020, 11:22 AM IST

ಅಹಮದಾಬಾದ್‌: ವಿದ್ಯಾರ್ಥಿನಿಯರು ಋತುಮತಿ ಆಗಿದ್ದಾರೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಒಳ ಉಡುಪನ್ನು ಬಲವಂತವಾಗಿ ತೆಗೆಸಿ ಅವಮಾನಿಸಿ ರುವ ಘಟನೆ ಗುಜರಾತ್‌ ಕಾಲೇಜಿನಲ್ಲಿ ನಡೆದಿದೆ.

ಭುಜ್‌ನ ಶ್ರೀ ಸಹಜಾನಂದ ಬಾಲಕಿಯರ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಕೆಲ ವಿದ್ಯಾರ್ಥಿಗಳು ಸಂಸ್ಥೆಯ ಧಾರ್ಮಿಕ ನಿಯಮ ಉಲ್ಲಂಘಿಸಿದ್ದಾರೆ ಎಂದು ಹಾಸ್ಟೆಲ್‌ನ ಮುಖ್ಯಸ್ಥರು
ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿತ್ತು.

ಶಿಕ್ಷಕಿಯರು 60 ಮಂದಿಯನ್ನು ವಾಷ್‌ ರೂಂಗೆ ಕರೆದೊಯ್ದು ಪರಿಶೀಲಿಸಿದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಕೋಲಾಹಲ ಎಬ್ಬಿಸಿದ ಈ ಘಟನೆಯ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ