ಫಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!
Team Udayavani, Dec 8, 2022, 9:00 PM IST
ಗುಜರಾತ್: ಬಿಜೆಪಿಯ ಸೋಲಿಗೆ ಕೌಂಟ್ಡೌನ್ ಆರಂಭಿಸಿ, ಗುಜರಾತ್ನ ಅಹಮದಾಬಾದ್ನಲ್ಲಿ ಕಾಂಗ್ರೆಸ್ ರಾಜ್ಯ ಪ್ರಧಾನ ಕಚೇರಿಯ ಮೇಲೆ ಹಾಕಿದ್ದ “ಪರಿವರ್ತನ್ ಗಡಿಯಾರ’ ಫಲಿತಾಂಶ ಪ್ರಕಟವಾಗುತ್ತಲೇ ಸ್ವಿಚ್ ಆಫ್ ಆಗಿದೆ!
ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆ ಪರಿವರ್ತನ್ ಗಡಿಯಾರವೂ ಸ್ಥಗಿತಗೊಂಡಿದೆ. ಗುಜರಾತ್ನಲ್ಲಿ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸರ್ಕಾರ ಬದಲಾವಣೆಯ ಭರವಸೆಯೊಂದಿಗೆ, ರಾಜ್ಯದಲ್ಲಿ ಪರಿವರ್ತನೆಗೆ ಕೌಂಟ್ಡೌನ್ ಆರಂಭವಾಗಿದೆ ಎಂಬುದರ ಸೂಚಕವಾಗಿ ಕಾಂಗ್ರೆಸ್ ಈ “ಪರಿವರ್ತನ್ ಗಡಿಯಾರ’ವನ್ನು ಎಲ್ಲರಿಗೂ ಕಾಣುವಂತೆ ಅಳವಡಿಸಿತ್ತು. ಆದರೆ ಬಿಜೆಪಿಯ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಅದನ್ನು ಆಫ್ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ