ಸರಗಳ್ಳತನ: 10 ವರ್ಷ ಜೈಲು
Team Udayavani, May 23, 2019, 6:00 AM IST
ಹೊಸದಿಲ್ಲಿ: ಗುಜರಾತ್ನಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಪಿಡುಗನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಅಲ್ಲಿನ ಸರಕಾರ ಕೈಗೊಂಡಿದ್ದ “2018ರ ಗುಜರಾತ್ ಕ್ರಿಮಿನಲ್ ಕಾನೂನು’ ತಿದ್ದುಪಡಿಗೆ ರಾಷ್ಟ್ರಪತಿ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಇದರಿಂದಾಗಿ, ಸರಗಳ್ಳ ಪ್ರಕರಣದ ಅಪರಾಧಿಗೆ ಈಗಿರುವ ಮೂರು ವರ್ಷಗಳ ಬದಲು 10 ವರ್ಷಗಳ ಜೈಲು ಶಿಕ್ಷೆ ಹಾಗೂ 25,000 ರೂ.ಗಳವರೆಗಿನ ಜುಲ್ಮಾನೆ ವಿಧಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ