ಗುಜರಾತ್‌ ಶಾಲೆ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು

Team Udayavani, Oct 14, 2019, 6:13 AM IST

ಅಹಮದಾಬಾದ್‌: “ಮಹಾತ್ಮಾಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’- ಹೀಗೆಂದು ಗುಜರಾತ್‌ನ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ. ಇದರ ಜತೆಗೆ ಮದ್ಯಪಾನ ನಿಷೇಧ ಇರುವ ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಸಾಗಣೆಯ ಬಗ್ಗೆಯೂ ಪ್ರಶ್ನೆ ಕೇಳಲಾಗಿದೆ.

ಸುಫ‌ಲಾಂ ಶಾಲಾ ವಿಕಾಸ್‌ ಸಂಕುಲ್‌ ಸಂಸ್ಥೆಯ ಶಾಲೆಗಳ 9ನೇ ತರಗತಿಯ ಆಂತರಿಕ ಮೌಲ್ಯಮಾಪನಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಅವುಗಳನ್ನು ಮುದ್ರಿಸಲಾಗಿದೆ. ಇದರಿಂದ ಗುಜ ರಾತ್‌ ಶಿಕ್ಷಣ ಇಲಾಖೆ ಮುಜುಗರಕ್ಕೆ ಗುರಿಯಾಗಿದೆ ಮಾತ್ರವಲ್ಲದೆ ತನಿಖೆಗೆ ಕೂಡ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಕೇಳಲಾಗಿರುವ ಪ್ರಶ್ನೆಗಳು ಅತ್ಯಂತ ಆಕ್ಷೇಪಾ ರ್ಹವಾಗಿವೆ. ಈ ಪ್ರಶ್ನೆಗಳು ಪತ್ರಿಕೆಯಲ್ಲಿ ಕಂಡುಬಂದಿರುವ ಕುರಿತು ನಾವು ತನಿಖೆಗೆ ಆದೇಶಿಸಿದ್ದೇವೆ ಎಂದು ಗಾಂಧಿನಗರದ ಜಿಲ್ಲಾ ಶಿಕ್ಷಣಾಧಿಕಾರಿ ಭರತ್‌ ವಾಧೆರ್‌ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ