ನಿರಂತರ ಆರನೇ ಹೆಣ್ಣು ಮಗು: 4 ದಿನದ ಹಸುಳೆಯ ಕೊಂದ ದುಷ್ಟ ಅಪ್ಪ


Team Udayavani, Jun 25, 2018, 4:07 PM IST

crime-scene1-700.jpg

ಗಾಂಧಿನಗರ, ಗುಜರಾತ್‌ : ತನಗೆ ನಿರಂತರ ಆರನೇ ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಕೋಪೋದ್ರಿಕ್ತನಾದ ಮಗುವಿನ ತಂದೆ ಕೇವಲ ನಾಲ್ಕು ದಿನಗಳ ಹಸುಳೆಯನ್ನು ಇರಿದು ಕೊಂದ ಅತ್ಯಮಾನುಷ ಘಟನೆ ಗುಜರಾತ್‌ ನಿಂದ ವರದಿಯಾಗಿದೆ.

ಗಾಂಧಿನಗರ ಸಮೀಪದ ದೇಘಾಮ್‌ ಎಂಬಲ್ಲಿನ ರಖೀಯಾಲ್‌ ಎಂಬಲ್ಲಿಗೆ ಸಮೀಪದ ಮೋತಿ ಮಸಾಂಗ್‌ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಲ್ಕು ದಿನಗಳ ಮಗುವನ್ನು ಕೊಂದ ದುಷ್ಟ  ಅಪ್ಪನನ್ನು ವಿಷ್ಣು ರಾಠೊಡ್‌ ಎಂದು ಗುರುತಿಸಲಾಗಿದೆ. 

ತನಗೆ ಆರನೇ ಹೆಣ್ಣು ಮಗು ಹುಟ್ಟಿದ ವಾರ್ತೆ ಕೇಳಿ ಕೋಪಾವಿಷ್ಟನಾಗಿ ಹೆಂಡತಿಯ ಮನೆಗೆ ಧಾವಿಸಿ ಬಂದ  ರಾಠೊಡ್‌, ಮಗುವಿನ ಪಕ್ಕೆಲುಬುಗಳನ್ನು ತೀವ್ರವಾಗಿ ಇರಿದು ಮಾರಣಾಂತಿಕವಾಗಿ ಗಾಯಗೊಳಿಸಿ ಸ್ಥಳದಿಂದ ಪಲಾಯನ ಮಾಡಲೆತ್ನಿಸಿದಾಗ ಆತನ ಪತ್ನಿ, ಹೆಣ್ಣು ಮಕ್ಕಳು ಜೋರಾಗಿ ಬೊಬ್ಬಿಟ್ಟರು. ಇವರ ಆಕ್ರಂದನ ಕೇಳಿ ಧಾವಿಸಿ ಬಂದ ನೆರೆಕರೆಯವರು ಓಡಿ ಹೋಗಲೆತ್ನಿಸುತ್ತಿದ್ದ ರಾಠೊಡ್‌ನ‌ನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದರು.

ಮಾರಣಾಂತಿಕ ಇರಿತಕ್ಕೆ ಗುರಿಯಾದ ಮಗುವನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿನ ವೈದ್ಯರು ಮಗುವಿಗೆ ಶಸ್ತ್ರ ಚಿಕಿತ್ಸೆ ನಡೆಸಿದರೂ ಪ್ರಯೋಜನವಾಗದೆ ಅದು ಮೃತಪಟ್ಟಿತು ಎಂದು ಮಗುವಿನ ಅಜ್ಜ ಜಸ್ವಂತ್‌ ಹೇಳಿದರು. 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.