ಇದು ರಿಯಲ್, ಸುತ್ತುವರಿದ 12 ಸಿಂಹಗಳು;ಅಂಬುಲೆನ್ಸ್‌ನಲ್ಲೇ ಹೆರಿಗೆ!


Team Udayavani, Jul 1, 2017, 10:06 AM IST

10.jpg

ಅಹಮದಾಬಾದ್‌ : ತಾಯ್ತನದ ಅನುಭವ ಹೆಣ್ಣಿಗೆ ಸಂಭ್ರಮದೊಂದಿಗೆ ಅಪಾರ ನೋವು ನೀಡುವ ಕ್ಷಣ. ಪ್ರಸವ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಭಯಾನಕ ಕ್ಷಣ ಎದುರಿಸಿದ ಘಟನೆ ಅಮ್ರೇಲಿ ಜಿಲ್ಲೆಯ ಗಿರ್‌ ದಟ್ಟಾರಣ್ಯದಲ್ಲಿ ಜೂನ್‌ 29 ರ ನಡುರಾತ್ರಿ ನಡೆದಿದೆ.

ಕುಗ್ರಾಮ ಲಾನಾಸಾಪುರ್‌ ಎಂಬಲ್ಲಿನ  32 ರ ಹರೆಯದ ಮಂಗುಬೆನ್‌ ಮುಕ್ವಾನಾ ಅವರು ನಡುರಾತ್ರಿ ಪ್ರಸವ ವೇದನೆಯಿಂದ ಬಳಲುತ್ತಿದ್ದು ಅಂಬುಲೆನ್ಸ್‌ನಲ್ಲಿ ಜಫ್ರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯದಲ್ಲಿ 12 ಸಿಂಹಗಳು ಅಡ್ಡಗಟ್ಟಿ ಘರ್ಜನೆ ಮೊಳಗಿಸಿವೆ.

ಪ್ರಸವ ವೇದನೆಯಿಂದ ಬಳಲುತ್ತಿದ್ದ ಮಂಗುಬೆನ್‌ ಸಿಂಹಗಳು ಸುತ್ತುವರಿದಿರುವ ವಿಷಯ ಕೇಳಿ ಇನ್ನಷ್ಟು ಹೆದರಿ ಕಂಗಾಲಾಗಿ ಹೋಗಿದ್ದಾರೆ. ಅಂಬುಲೆನ್ಸ್‌ನಲ್ಲಿದ್ದ ಚಾಲಕ ಮತ್ತು ತುರ್ತು ಚಿಕಿತ್ಸಕ ವೈದ್ಯರನ್ನು ಸಂಪರ್ಕಿಸಿ ಧೈರ್ಯ ತುಂಬಿ ಸುಃಖ ಪ್ರಸವವಾಗುವಂತೆ ನೋಡಿಕೊಂಡಿದ್ದಾರೆ. 20 ನಿಮಷಗಳ ಕಾಲ ಸಿಂಹಗಳು ಕದಲೆದೆ ಅಂಬುಲೆನ್ಸ್‌ ಅಡ್ಡಗಟ್ಟಿವೆ. ಕೊನೆಗೂ ಮುದ್ದಾಗ ಗಂಡು ಮಗುವಿಗೆ ಮುಂಗುಬೆನ್‌ ಜನ್ಮ ನೀಡಿದ್ದಾರೆ. 

ತುರ್ತು ಸ್ಥಿತಿ ವೇಳೆ ವೈದ್ಯರು ತುರ್ತು ಚಿಕಿತ್ಸಕ  ಅಶೋಕ್‌ ಮತ್ತು ಚಾಲಕ ರಾಜು ಜಾಧವ್‌ಗೆ ಮಾರ್ಗ ಮಧ್ಯೆ ಅಂಬುಲೆನ್ಸ್‌ ನಿಲ್ಲಿಸಿ ಎಲ್ಲಾ ರೀತಿಯ ಮಾಹಿತಿ ನೀಡಿ ಪ್ರಸವಕ್ಕೆ ನೆರವಾಗುವಂತೆ ನೋಡಿಕೊಂಡಿದ್ದಾರೆ. 

ಪ್ರಸವವಾದ ಬಳಿಕ ಚಾಲಕ ನಿಧಾಕ್ಕೆ ಅಂಬುಲೆನ್ಸ್‌ ಮುಂದಕ್ಕೆ ತಂದಿದ್ದು ಸಿಂಹಗಳು ದಾರಿ ಬಿಟ್ಟು ಕದಲಿವೆ. 

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.