ಖಾಸಗಿ ವಿಡಿಯೋ ಸ್ನೇಹಿತರೊಂದಿಗೆ ಹಂಚಿಕೊಂಡ ಪ್ರಿಯಕರ: ಖಿನ್ನತೆಗೆ ಒಳಗಾದ ಬಾಲಕಿ ಆತ್ಮಹತ್ಯೆ

Team Udayavani, Mar 11, 2020, 10:25 AM IST

video

ಗುಜರಾತ್: ಪ್ರೀತಿಸುತ್ತಿದ್ದ ವ್ಯಕ್ತಿಯೇ ತಮ್ಮ ಖಾಸಗಿ ವಿಡಿಯೋವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾಕ್ಕಾಗಿ 16 ವರ್ಷದ ಬಾಲಕಿಯೊಬ್ಬಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಈ ಘಟನೆ ಅಹಮದಾಬಾದ್ ನ ಚಾರ್ ನಗರ್ ನಲ್ಲಿ ನಡೆದಿದೆ. ಬಾಲಕಿ ಈ ಕಾರಣಕ್ಕೆ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲವು ವರ್ಷಗಳಿಂದ ಈ ಬಾಲಕಿ ಯುವಕನೋರ್ವನನ್ನು ಪ್ರೀತಿ ಮಾಡುತ್ತಿದ್ದಳು. ಈ ಸಮಯದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ಚಿತ್ರಿಸಿದ್ದ ಖಾಸಗಿ ವಿಡಿಯೋವೊಂದನ್ನು ಆತನೇ ತನ್ನ ಮೂವರು ಸ್ನೇಹಿತರಿಗೆ ಫಾರ್ವರ್ಡ್ ಮಾಡಿದ್ದನು. ಈ ರೀತಿ  ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದ್ದವು. ಫೆಬ್ರವರಿ 29 ರಂದು ವಿಷಯ ತಿಳಿದ ಬಾಲಕಿಯ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಆದರೇ ವ್ಯಾಪಕವಾಗಿ ಖಿನ್ನತೆಗೆ ತುತ್ತಾದ ಬಾಲಕಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಸರ್ದಾರ್ ನಗರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹೇಮಂತ್ ಪಟೇಲ್ ತಿಳಿಸಿದ್ದಾರೆ.

ಯುವಕನ ವಿರುದ್ದ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ವಿಡಿಯೋ ವ್ಯಾಪಕವಾಗಿ ವೈರಲ್ ಆಗಲು ಕಾರಣರಾಗಿದ್ದ ಮೂವರು ಸ್ನೇಹಿತರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ. ಇದೀಗ ನಾಲ್ವರು ಕೂಡ ಪೊಲೀಸರ ವಶದಲ್ಲಿದ್ದಾರೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.