ಗುಜರಾತ್‌ನಲ್ಲಿ 115 ರ ವೃದ್ಧೆ, ಮದುಮಕ್ಕಳಿಂದಲೂ ಮತದಾನ!

Team Udayavani, Dec 9, 2017, 2:38 PM IST

98.jpg

ಅಹ್ಮದಾಬಾದ್‌: ಗುಜರಾತ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಶನಿವಾರ (ಡಿ.9) ನಡೆಯುತ್ತಿದ್ದು, 115 ವರ್ಷ ಪ್ರಾಯದ ವಯೋವೃದ್ಧೆ, ನವದಂಪತಿ  ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿ  ಸುದ್ದಿಯಾಗಿದ್ದಾರೆ. 

ಭಾರತದ ಪ್ರಜಾಪ್ರಭುತ್ವ ಜಗತ್ತಿನ ಇತರ ಎಲ್ಲಾ ದೇಶಗಳಿಂದ ಭಿನ್ನ ಎನ್ನುವುದಕ್ಕೆಈ ಘಟನೆಗಳು  ಸಾಕ್ಷಿ ಯಾಗಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರ ತವರಿನಲ್ಲಿ ಮತದಾರರು ಉತ್ಸಾಹ ದಿಂದ ಮತದಾನ ಮಾಡುತ್ತಿದ್ದಾರೆ. 

ರಾಜ್‌ಕೋಟ್‌ನ ಉಪ್ಲೇಟಾದಲ್ಲಿ 115 ರ ಹರೆಯದ ಅಜಿ ಬೆಹನ್‌ ಅವರು ಕುಟುಂಬ ಸದಸ್ಯರೊಡನೆ ಬಂದು ಮತ ಚಲಾಯಿಸಿ  ಯುವ ಮತದಾರರಿಗೆ ಆದರ್ಶಪ್ರಾಯವಾದರು.

ಭರೂಚ್‌ನಲ್ಲಿ ನವ ವಿವಾಹಿತ ಜೋಡಿ ಮದುವೆ ಕಾರ್ಯಕ್ರಮದ ಸಂಪ್ರದಾಯಗಳನ್ನು ಬದಿಗೊತ್ತಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಪ್ರತಿಯೊಬ್ಬ ಮತದಾರನು ತನ್ನ ಹಕ್ಕು ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಎಲ್ಲೆಡೆ ವಯೋವೃದ್ಧರಿಂದ ಹಿಡಿದು ಯುವಕ ಯುವತಿಯರು ಉತ್ಸಾಹದಿಂದ ಮತ ಚಲಾಯಿಸುತ್ತಿರುವ ದೃಶ್ಯಗಳು ಕಂಡು ಬಂದಿವೆ. 

ಮೊದಲ ಹಂತದ ಚುನಾವಣೆಯಲ್ಲಿ ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ ಪ್ರಾಂತ್ಯಗಳಿಗೆ ಒಳಪಟ್ಟ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.