ಇದು ಎನ್‌ಆರ್‌ಐ ಗ್ರಾಮ! ವಿದೇಶದಲ್ಲೇ ಇದ್ದಾರೆ ಹಳ್ಳಿಯ ಅರ್ಧದಷ್ಟು ಜನರು

ಕೆನಡಾದಲ್ಲಿ ಮರಗಟ್ಟಿ ಸತ್ತ ಕುಟುಂಬದ ಮೂಲ ಊರಿನ ಕಥೆ

Team Udayavani, Jan 29, 2022, 7:25 AM IST

ಇದು ಎನ್‌ಆರ್‌ಐ ಗ್ರಾಮ! ವಿದೇಶದಲ್ಲೇ ಇದ್ದಾರೆ ಹಳ್ಳಿಯ ಅರ್ಧದಷ್ಟು ಜನರು

ಗಾಂಧಿನಗರ: ಈ ಗ್ರಾಮದಲ್ಲಿ ಸಾಧನೆ ಅಂದರೆ “ವಿದೇಶಕ್ಕೆ ಹೋಗಿ ಸೆಟಲ್‌ ಆಗುವುದು’. ಇದು ಬೇರೆ ಯಾವುದೋ ಗ್ರಾಮದ ಕಥೆಯಲ್ಲ, ಇತ್ತೀಚೆಗೆ ಅಮೆರಿಕ-ಕೆನಡಾ ಗಡಿಯಲ್ಲಿ ಹಿಮದಲ್ಲಿ ಮರಗಟ್ಟಿ ಮೃತರಾದ ಭಾರತೀಯ ಕುಟುಂಬದ ಮೂಲ ಊರಾದ ಗುಜರಾತ್‌ನ ಡಿಂಗುಚಾ ಊರಿನ ಕಥೆ!

ಒಟ್ಟು 7000 ಜನ ಸಂಖ್ಯೆಯಿರುವ ಊರು ಡಿಂಗುಚಾ. ಆದರೆ ಈ 7000ದಲ್ಲಿ ಈಗಾಗಲೇ 3200ಕ್ಕೂ ಅಧಿಕ ಜನರು ಅಮೆರಿಕ, ಕೆನಡಾ ಮತ್ತು ಬ್ರಿಟನ್‌ಗೆ ತೆರಳಿ ಅಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಊರಿನ ಪ್ರತಿ ಬೀದಿಯಲ್ಲೂ ವಿದೇಶಕ್ಕೆ ಸಂಪರ್ಕ ಕಲ್ಪಿಸಿಕೊಡುವ ಏಜೆಂಟರಿದ್ದಾರೆ. ಊರಿನ ಪ್ರತಿ ಮಕ್ಕಳಿಗೆ ವಿದೇಶಕ್ಕೆ ಹೋಗುವ ಆಸೆಯನ್ನೇ ತುಂಬಲಾಗುತ್ತಿದೆ. ವಿದೇಶಕ್ಕೆ ಹೋಗಬೇಕು ಇಲ್ಲವೇ ವಿದೇಶಕ್ಕೆ ಕಳುಹಿಸುವ ಏಜೆಂಟ್‌ ಆಗಬೇಕು ಎನ್ನುವುದೇ ಇಲ್ಲಿನ ಯುವಕರ ಗುರಿಯಂತೆ!

ಈ ರೀತಿ ವಿದೇಶಕ್ಕೆ ಹೋಗಿ ಸೆಟಲ್‌ ಆದವರು ಆಗಾಗ ಊರಿಗೆ ಬಂದು ದೇಣಿಗೆ, ದಾನ ಮಾಡುತ್ತಿರುವುದರಿಂದಾಗಿ ಊರಿನ ಅಭಿವೃದ್ಧಿಯೂ ಆಗುತ್ತಿದೆ ಎನ್ನುತ್ತಾರೆ ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು.

ಇದನ್ನೂ ಓದಿ:ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಕುಟುಂಬದ ಗುರುತು ಪತ್ತೆ

ಜ.19ರಂದು ಅಮೆರಿಕ-ಕೆನಡಾ ಗಡಿಯಾದ ಎಮೆರ್ಸನ್‌ ಬಳಿ ಮರಗಟ್ಟಿದ ಪರಿಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವಗಳು ಗುಜರಾತ್‌ನ ಇದೇ ಡಿಂಗುಚಾ ಊರಿನ  ಕುಟುಂಬದ್ದು ಎಂದು ಕೆನಡಾದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಜಗದೀಶ್‌ ಭಾಯ್‌ ಪಟೇಲ್‌(39), ಅವರ ಪತ್ನಿ ವೈಶಾಲಿಬೆನ್‌ ಜಗದೀಶ್‌ ಕುಮಾರ್‌ ಪಟೇಲ್‌(37), ಮಗಳು ವಿಹಾಂಗಿ(11) ಮತ್ತು ಮಗ ಧಾರ್ಮಿಕ್‌(3) ಮೃತ ದುರ್ದೈವಿಗಳು. ಈ ಕುಟುಂಬ ಹಲವು ದಿನಗಳ ಕಾಲ ಕೆನಡಾದಾದ್ಯಂತ ತಿರುಗಾಡಿದ್ದು, ಜ.12ರಂದು ಟೊರೊಂಟೋಗೆ ತೆರಳಿದೆ. ಅಲ್ಲಿಂದ ಜ.18ರಂದು ಎಮೆರ್ಸನ್‌ಗೆ ಹೊರಟಿತ್ತು. ಮಾನವ ಕಳ್ಳಸಾಗಣೆ ಮಾಡುವವರು ಕುಟುಂಬವನ್ನು ಕರೆದೊಯ್ದಿರುವ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಮುಂದುವರಿದ ಭಾರೀ ಮಳೆ: ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ

ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

jaladi

ನದಿದಂಡೆ ಕಾಮಗಾರಿಗೆ ಇಂದು ಶಾಸಕರಿಂದ ಶಿಲಾನ್ಯಾಸ

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

jackfruit

ಕೇರಳದಂತೆ ಹಲಸಿಗೆ ರಾಜ್ಯ ಹಣ್ಣು ಮಾನ್ಯತೆ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.