ಗುರುದ್ವಾರಕ್ಕೆ ಬೆಂಕಿ ಹಚ್ಚಲು ಯತ್ನ: ಬಂಧನ

Sikh man, Rajvir Gill, arrested on suspicion of hiring assassins

Team Udayavani, Mar 11, 2023, 6:55 AM IST

ಗುರುದ್ವಾರಕ್ಕೆ ಬೆಂಕಿ ಹಚ್ಚಲು ಯತ್ನ: ಬಂಧನ

ಬೇಕರ್ಫೀಲ್ಡ್‌: ಅಮೆರಿಕದ ಕ್ಯಾಲಿಫೋರ್ನಿಯದ ಬೇಕರ್ಫೀಲ್ಡ್‌ ನಗರದಲ್ಲಿರುವ ಗುರುದ್ವಾರಕ್ಕೆ ಬೆಂಕಿ ಹಚ್ಚಲು ಯತ್ನ ಹಾಗೂ ಗುರುದ್ವಾರದ ಆಡಳಿತ ಮಂಡಳಿ ಮೇಲೆ ಕೊಲೆ ಯತ್ನದ ಆರೋಪದಲ್ಲಿ ರಾಜ್‌ವೀರ್‌ ರಾಜ್‌ ಸಿಂಗ್‌ ಗಿಲ್‌(60) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ.

ಕ್ಯಾಲಿಫೋರ್ನಿಯದ ಕರ್ನ್ ಕೌಂಟಿಯ ಬೇಕರ್ಫೀಲ್ಡ್‌ನ ಅತಿ ದೊಡ್ಡ ಗುರುದ್ವಾರವಾದ ಶಹೀದ್‌ ಬಾಬಾ ದೀಪ್‌ ಸಿಂಗ್‌ ಜೀ ಖಾಲ್ಸಾ ದರ್ಬಾರ್‌ಗೆ ಬೆಂಕಿ ಹಚ್ಚಲು ಹಾಗೂ ಗುರುದ್ವಾರದ ಆಡಳಿತ ಮಂಡಳಿ ಸದಸ್ಯರನ್ನು ಹತ್ಯೆ ಮಾಡಲು ಬಾಡಿಗೆ ಹಂತಕರನ್ನು ನೇಮಿಸಿದ ಆರೋಪ ರಾಜ್‌ವೀರ್‌ ಮೇಲಿದೆ. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಟಾಪ್ ನ್ಯೂಸ್

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.