ಅರುಣಾಚಲಕ್ಕೆ ಮೊದಲ ವಿಮಾನ
Team Udayavani, May 23, 2018, 6:00 AM IST
ಇಟಾನಗರ: ಅರಣಾಚಲ ಪ್ರದೇಶಕ್ಕೆ ಇದೇ ಮೊದಲ ಬಾರಿಗೆ ವಿಮಾನ ಸಂಪರ್ಕ ಲಭ್ಯವಾಗಿದೆ. ಸೋಮವಾರ ಪೂರ್ವ ಸಿಯಾಂಗ್ನಲ್ಲಿರುವ ಪಸಿಘಾಟ್ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಲ್ಯಾಂಡ್ ಆಗಿದೆ. ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 25 ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಗುವಾಹಟಿಯಿಂದ ಪಸಿಘಾಟ್ಗೆ 42 ಸೀಟುಗಳ ಅಲಾಯನ್ಸ್ ಏರ್ಲೈನ್ಸ್ ಹಾರಾಟ ನಡೆಸಿದೆ.
ಮಂಗಳವಾರ, ಗುರುವಾರ ಹಾಗೂ ಶನಿವಾರ ಗಳಂದು ಕೋಲ್ಕತ್ತಾ-ಗುವಾಹಟಿ-ಪಸಿಘಾಟ್ಗೆ ಅಲಾಯನ್ಸ್ ಏರ್ ವಿಮಾನ ಪ್ರಯಾಣ ನಡೆಸಿದೆ. ಇದರಿಂದಾಗಿ ರಾಜ್ಯದ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದು ಪೆಮಾ ಖಂಡು ಹೇಳಿದ್ದಾರೆ. ಶೀಘ್ರದಲ್ಲೇ ಲೊಹಿತ್ ಜಿಲ್ಲೆಯಲ್ಲಿ ತೆಜು ವಿಮಾನ ನಿಲ್ದಾಣವೂ ಕಾರ್ಯಾಚರಣೆ ನಡೆಸಲಿದ್ದು, ಝೂಮ್ ಏರ್ಲೈನ್ಸ್ ಕೂಡ ವಿಮಾನ ಹಾರಾಟ ನಡೆಸಲು ಸಿದ್ಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ