ಜ್ಞಾನವಾಪಿ ಮಸೀದಿ ಪ್ರಕರಣ : ಕಾರ್ಬನ್ ಡೇಟಿಂಗ್ ಗೆ ಕೋರ್ಟ್ ನಕಾರ

Team Udayavani, Oct 14, 2022, 3:03 PM IST

1-sadsadsa

ವಾರಾಣಸಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗ ರೂಪದ ಕುರಿತಾಗಿ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ನಡೆಸಬೇಕು ಎಂಬ ಮನವಿಯನ್ನು ವಾರಾಣಸಿ ಜಿಲ್ಲಾ ಕೋರ್ಟ್‌ ಶುಕ್ರವಾರ (ಅ.14) ತಳ್ಳಿ  ಹಾಕಿದೆ.

ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಗೆ ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಾಣಸಿ ನ್ಯಾಯಾಲಯ ತಿರಸ್ಕರಿಸಿ ತೀರ್ಪು ನೀಡಿದೆ.

ಇದನ್ನೂ ಓದಿ : ಜ್ಞಾನವ್ಯಾಪಿ ಮಸೀದಿ: ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಎಂದರೇನು?

ನ್ಯಾಯಾಲಯದ ಆದೇಶದ ನಂತರ ವಿಡಿಯೋಗ್ರಫಿ ಸಮೀಕ್ಷೆಯ ಬಳಿಕ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಐದು ಹಿಂದೂ ಅರ್ಜಿದಾರರು ಮಸೀದಿಯೊಳಗಿನ ರಚನೆಯ ಕಾರ್ಬನ್ ಡೇಟಿಂಗ್ ಗೆ ಕೋರಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಈ ಹಿಂದೆ ಮುಸ್ಲಿಂ ಪರ ವಾದವನ್ನು ಆಲಿಸಿತ್ತು. ಜ್ಞಾನವಾಪಿ ಮಸೀದಿ ಸಮಿತಿಯು ಕಾರ್ಬನ್ ಡೇಟಿಂಗ್ ಮನವಿಯನ್ನು ವಿರೋಧಿಸಿತ್ತು.

ಹೈಕೋರ್ಟ್‌ಗೆ ಮೇಲ್ಮನವಿ

ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಿದ್ದ ನಮ್ಮ ಬೇಡಿಕೆಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಆದೇಶ ಪ್ರತಿಗಾಗಿ ನಾವು ಕಾಯುತ್ತಿದ್ದೇವೆ. ಹೈಕೋರ್ಟ್‌ಗೆ ಹೋಗುವ ಆಯ್ಕೆಯು ನಮ್ಮ ಮಂದಿದೆ. ನಾವು ನಮ್ಮ ಅಭಿಪ್ರಾಯವನ್ನು ಹೈಕೋರ್ಟ್‌ನ ಮುಂದೆ ಇಡುತ್ತೇವೆ ಎಂದು ವಕೀಲ ಮದನ್ ಮೋಹನ್ ಯಾದವ್ ಹೇಳಿದ್ದಾರೆ.

ಟಾಪ್ ನ್ಯೂಸ್

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ

KrishnaMata–baleendra

Deepavali: ಕರಾವಳಿಯಲ್ಲಿ ಕಳೆಗಟ್ಟಿದ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ

Myyar-Kambala

Kambala: ಹಲವು ವರ್ಷಗಳ ಬಳಿಕ ಪುನರಾರಂಭ; ಮಿಯ್ಯಾರಿನಲ್ಲಿ ಕಂಬಳ ಕೋಣಗಳಿಗೆ ತರಬೇತಿ

Coastal-Rain

Heavy Rain: ಕರಾವಳಿಯಲ್ಲಿ ಸಂಜೆಯಾಗುತ್ತಲೇ ಮಳೆ; ಬೆಳ್ತಂಗಡಿಯಲ್ಲಿ ಮನೆ ಕುಸಿತ

S.Thangadagi

Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ

Rain-12

Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ

TPG-Namb

TPG Passes Away: ಬಿಪಿಎಲ್‌ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್‌ ನಂಬಿಯಾರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TPG-Namb

TPG Passes Away: ಬಿಪಿಎಲ್‌ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್‌ ನಂಬಿಯಾರ್‌ ನಿಧನ

Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

Rocket Launcher: ತಮಿಳುನಾಡಿನ ದೇವಸ್ಥಾನದ ಬಳಿ ರಾಕೆಟ್ ಲಾಂಚರ್ ಪತ್ತೆ… ಆತಂಕ

Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ

Mumbai: ಮೊಬೈಲ್‌ ಕಳ್ಳರ ಗ್ಯಾಂಗ್‌ ಸೆರೆ- 70 ಮೊಬೈಲ್‌, 4.70 ಲಕ್ಷ ರೂಪಾಯಿ ನಗದು ವಶಕ್ಕೆ!

Mumbai: ಮೊಬೈಲ್‌ ಕಳ್ಳರ ಗ್ಯಾಂಗ್‌ ಸೆರೆ- 70 ಮೊಬೈಲ್‌, 4.70 ಲಕ್ಷ ರೂಪಾಯಿ ನಗದು ವಶಕ್ಕೆ!

2 ದಿನದ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆ

2 ದಿನದ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ

Suside-Boy

Kasaragodu: ಅಯೋಧ್ಯೆಯಿಂದ ಶಬರಿಮಲೆ ತೀರ್ಥಾಟನೆ ವೇಳೆ ಸಾವು

Missing

Mangaluru: ಮನೆಯಿಂದ ನಾಪತ್ತೆಯಾದ ವಿದ್ಯಾರ್ಥಿನಿ

KrishnaMata–baleendra

Deepavali: ಕರಾವಳಿಯಲ್ಲಿ ಕಳೆಗಟ್ಟಿದ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ

Myyar-Kambala

Kambala: ಹಲವು ವರ್ಷಗಳ ಬಳಿಕ ಪುನರಾರಂಭ; ಮಿಯ್ಯಾರಿನಲ್ಲಿ ಕಂಬಳ ಕೋಣಗಳಿಗೆ ತರಬೇತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.