154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಕಮಲ್ ಹಾಸನ್ ಮಕ್ಕಳ್ ನೀಧಿ ಮಯಂ
ಮಕ್ಕಳ್ ನೀಧಿ ಮಯಂ
Team Udayavani, Mar 9, 2021, 4:07 PM IST
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯಂ ಪಕ್ಷ 154 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದೆ.
ಇನ್ನು ಉಳಿದ 80 ಕ್ಷೇತ್ರಗಳಲ್ಲಿ ತಮ್ಮ ಮಿತ್ರ ಪಕ್ಷಗಳಾದ ಅಖಿಲ ಭಾರತ ಸಮತುವಾ ಮಕ್ಕಳ್ ಕಚ್ಚಿ ಮತ್ತು ಭಾರತೀಯ ಜನನಾಯಕ ಕಚ್ಚಿ ತಲಾ 40 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲಿವೆ.
ಮೈತ್ರಿ ಪಕ್ಷಗಳು ಸೀಟು ಹಂಚಿಕೆ ನಂತ್ರ ಮಾತನಾಡಿದ್ದು, ತಮಿಳುನಾಡಿದ ಬಹು ಕಾಲಕ ಕನಸನ್ನು ನನಸು ಮಾಡುವುದಾಗಿ ಭರವಸೆ ನೀಡಿವೆ. ತಮಿಳುನಾಡು ಚುನಾವಣೆ ಏಪ್ರಿಲ್ 6 ರಂದು ನಡೆಯಲಿದ್ದು, 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಿತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್