ಪಾಕಿಗೆ ಅಮೆರಿಕ ನೆರವು ತಡೆ: ಭಾರತ ವಿರುದ್ಧ ಸಯೀದ್‌ ಕಿಡಿ


Team Udayavani, Jan 2, 2018, 11:27 AM IST

Hafiz-saeed-700.jpg

ಹೊಸದಿಲ್ಲಿ : ತನ್ನ ನೆಲದಿಂದ ಕಾರ್ಯಾಚರಿಸುತ್ತಿರುವ ಉಗ್ರ ಜಾಲಗಳನ್ನು ನಿರ್ನಾಮ ಮಾಡುವ ಭರವಸೆಗೆ ತಕ್ಕಂತೆ ನಡೆದುಕೊಳ್ಳದ ಕಾರಣಕ್ಕೆ ಪಾಕಿಸ್ಥಾನಕ್ಕೆ ಅಮೆರಿಕ 25.50 ಕೋಟಿ ಡಾಲರ್‌ಗಳ ಮಿಲಿಟರಿ ನೆರವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ 2008ರ ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಹಾಗೂ ನಿಷೇದಿತ ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಭಾರತದ ವಿರುದ್ಧ ಮತ್ತೆ ಕೆಂಡ ಕಾರಲು ಆರಂಭಿಸಿದ್ದಾನೆ. 

ಪಾಕಿಸ್ಥಾಕ್ಕೆ ಅಮೆರಿಕ ಮಿಲಿಟರಿ ನೆರವನ್ನು ತಡೆ ಹಿಡಿದಿರುವ ಹಿಂದೆ ಭಾರತ ಇದೆ ಎಂದಾತ ನೇರವಾಗಿ ಖಂಡಿಸಿದ್ದಾನೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿಷೇಧ ಪಟ್ಟಿಯಲ್ಲಿರುವ ಲಷ್ಕರ್‌ ಎ ತಯ್ಯಬ ಉಗ್ರ ಸಂಘಟನೆಯ ಮುಂಚೂಣಿ ಸಂಸ್ಥೆಯಾಗಿರುವ ನಿಷೇಧಿತ ಜಮಾತ್‌ ಉದ್‌ ದಾವಾ  ವಂತಿಗೆ ಸ್ವೀಕರಿಸುವುದನ್ನು ನಿಷೇಧಿಸಿ ಪಾಕಿಸ್ಥಾನದ ಸೆಕ್ಯುರಿಟೀಸ್‌ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ ಅಧಿಸೂಚನೆ ಹೊರಡಿಸಿದ ಒಂದು ದಿನದ ತರುವಾಯ, ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಭಾರತದ ವಿರುದ್ಧ ಕಿಡಿ ಕಾರಲು ಆರಂಭಿಸಿ ತೀವ್ರ ವಾಕ್‌ದಾಳಿ ನಡೆಸತೊಡಗಿದ್ದಾನೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪ್ರಕಟಿಸಿರುವ ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿಯಲ್ಲಿ ಅಲ್‌ ಕಾಯಿದಾ, ತೆಹರೀಕ್‌ ಎ ತಾಲಿಬಾನ್‌ ಪಾಕಿಸ್ಥಾನ್‌, ಲಷ್ಕರ್‌ ಎ ಝಾಂಗ್‌ವಿ, ಜೆಯುಡಿ, ಎಫ್ ಐ ಎಫ್, ಎಲ್‌ ಇ ಟಿ ಮತ್ತು ಇತರ ಸಂಘಟನೆಗಳು ಹಾಗೂ ವ್ಯಕ್ತಿಗಳ ಹೆಸರು ಸೇರಿವೆ. 

ಕಳೆದ ಹದಿನೈದು ವರ್ಷಗಳಲ್ಲಿ ಅಮೆರಿಕ ಪಾಕಿಸ್ಥಾನಕ್ಕೆ ಉಗ್ರರನ್ನು ಮಟ್ಟ ಹಾಕುವ ಉದ್ದೇಶಕ್ಕಾಗಿ 33 ಬಿಲಿಯ ಡಾಲರ್‌ಗಳನ್ನು “ಮೂರ್ಖತನ’ದಿಂದ ಪಾಕಿಸ್ಥಾನಕ್ಕೆ ನೀಡಿದೆ; ಇದಕ್ಕೆ ಪ್ರತಿಯಾಗಿ ಪಾಕಿಸ್ಥಾನ ಅಮೆರಿಕಕ್ಕೆ ಕೊಟ್ಟಿರುವುದು ದೊಡ್ಡ ಸೊನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌  ಟ್ರಂಪ್‌ ಹೇಳಿರುವುದು ಪಾಕಿಸ್ಥಾನಕ್ಕೆ ನೇರವಾಗಿ ಕೊಟ್ಟಿರುವ ತಪರಾಕಿ ಎಂದೇ ತಿಳಿಯಲಾಗಿದೆ. 

ಟಾಪ್ ನ್ಯೂಸ್

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

incident held at sagara

ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

GENERAL BIPIN RAWAT

ಅಫ್ಘಾನ್‌ ಪ್ರಭಾವ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಿಸುವ ಎಚ್ಚರಿಕೆ..!

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

MUST WATCH

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

ಹೊಸ ಸೇರ್ಪಡೆ

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.