ಮುಂದಿನ ವರ್ಷದಿಂದ ಹಜ್‌ ಯಾತ್ರೆ ಪೂರ್ಣ ಡಿಜಿಟಲ್‌

Team Udayavani, Oct 11, 2021, 6:22 AM IST

ಮುಂದಿನ ವರ್ಷದಿಂದ ಹಜ್‌ ಯಾತ್ರೆ ಪೂರ್ಣ ಡಿಜಿಟಲ್‌

ಮುಂಬೈ: ಮುಂದಿನ ವರ್ಷದ ಭಾರತೀಯರ ಹಜ್‌ ಯಾತ್ರಾಪ್ರಕ್ರಿಯೆಗಳೆಲ್ಲ ಪೂರ್ಣವಾಗಿ ಡಿಜಿಟಲ್‌ ರೂಪದಲ್ಲೇ ಇರಲಿವೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಮುಂಬೈನ ಹಜ್‌ ಭವನದಲ್ಲಿ ಆನ್‌ಲೈನ್‌ ಕಾಯ್ದಿರಿಸುವಿಕೆ ಸೌಲಭ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್‌ ಕಾರಣಕ್ಕೆ ಕಳೆದವರ್ಷ ಮತ್ತು ಈ ವರ್ಷ ಹಜ್‌ ಯಾತ್ರೆ ನಡೆದಿಲ್ಲ. ಮುಂದಿನವರ್ಷ ಹೇಗೆ ಎನ್ನುವುದರ ಬಗ್ಗೆ ಸೌದಿ ಅರೇಬಿಯ ಸರ್ಕಾರವನ್ನು ಸಂಪರ್ಕಿಸಿ ತಿಳಿಸುವುದಾಗಿ ನಖ್ವಿ ಹೇಳಿದ್ದಾರೆ.

ಈ ಸಂಬಂಧ ಅ.21ಕ್ಕೆ ಹಜ್‌ ಪರಿಶೀಲನಾ ಸಮಿತಿ ಸಭೆ ನಡೆಯಲಿದೆ. ಇದರಲ್ಲಿ ಸೌದಿ ಅರೇಬಿಯದ ಭಾರತದ ರಾಯಭಾರಿ, ಜೆಡ್ಡಾ ಪ್ರತಿನಿಧಿ, ವಿದೇಶಾಂಗ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಆರೋಗ್ಯ ಮತ್ತು ನಾಗರಿಕ ವಿಮಾನಯಾನ ಖಾತೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:100 ಕೋಟಿ ಕೋವಿಡ್ ವ್ಯಾಕ್ಸಿನ್ ದಾಖಲೆ ಬರೆಯುತ್ತಿದ್ದೇವೆ : ಜೆ.ಪಿ.ನಡ್ಡಾ

ಟಾಪ್ ನ್ಯೂಸ್

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಮುಂಬೈ: “ವಿಧವಾ ಶಾಸ್ತ್ರ’ಕ್ಕೆ 34 ಗ್ರಾಪಂಗಳಿಂದ ಗುಡ್‌ಬೈ!

1-dsadsad

ಇಂಡಿಯಾ ಗೇಟ್‌ ಬಳಿಯಲ್ಲಿದ್ದ ಹುತಾತ್ಮರ ಸ್ಮಾರಕವೂ ಸ್ಥಳಾಂತರ

 ಪ್ರಧಾನಿ ಮೋದಿ 8ನೇ ವರ್ಷ: ಶಿಮ್ಲಾದಲ್ಲಿ ಮೇ 31ರಂದು ರ್‍ಯಾಲಿ

ಸ್ಟಾಲಿನ್‌ ವಿರುದ್ಧ ಅಣ್ಣಾಮಲೈ ಗುಡುಗು; ಮೋದಿ ಭೇಟಿ ವೇಳೆ ಸಿಎಂ ನಡವಳಿಕೆ ಕುರಿತು ಆಕ್ರೋಶ

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.