ಸುಖೋಯ್ ಫೈಟರ್ ಜೆಟ್ ಪತನ :ಪೈಲಟ್ಗಳಿಬ್ಬರು ಪಾರು
Team Udayavani, Jun 27, 2018, 2:54 PM IST
ನಾಶಿಕ್:ಇಲ್ಲಿ ಬುಧವಾರ ನಿರ್ಮಾಣ ಹಂತದ ಸುಖೋಯ್ ಎಸ್ಯು 30 ಫೈಟರ್ ಜೆಟ್ ಪತನವಾಗಿದ್ದು, ಅದೃಷ್ಟವಷಾತ್ ಇಬ್ಬರು ಪೈಲಟ್ಗಳು ಪಾರಾಗಿದ್ದಾರೆ.
ಎಚ್ಎಎಲ್ ವಿಮಾನದ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ವೇಳೆ ಅವಘಡ ಸಂಭವಿಸಿದೆ. ಈ ವಿಮಾನವನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಬೇಕಿತ್ತು.
ಪಾರಾಗಿರುವ ಪೈಲಟ್ಗಳಲ್ಲಿ ಒಬ್ಬರು ವಾಯುಪಡೆಯ ಅಧಿಕಾರಿಯಾಗಿದ್ದು, ಇನ್ನೋರ್ವರು ನಿವೃತ್ತ ವಾಯುಪಡೆಯ ಸಿಬಂದಿಯಾಗಿದ್ದಾರೆ.
ಪತನವಾದ ಸ್ಥಳಕ್ಕೆ ವಾಯುಪಡೆ ಸಿಬಂದಿಗಳು ಮತ್ತು ಅಧಿಕಾರಿಗಳು ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ