ಹನುಮ ಗೊಂಡಾ ಜಾತಿಯವ!
Team Udayavani, Dec 23, 2018, 6:30 AM IST
ಹೊಸದಿಲ್ಲಿ:ರಾಜಕಾರಣಿಗಳಿಂದ ದಿನಕ್ಕೊಂದು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಹನುಮಂತನಿಗೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಮ ಶಂಕರ್ ವಿದ್ಯಾರ್ಥಿ ಅವರು ಗೊಂಡಾ ಸಮುದಾಯದ ಸರ್ಟಿಫಿಕೇಟ್ ನೀಡಿದ್ದಾರೆ! ಅವರು ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುರಾಣಗಳ ಪ್ರಕಾರ, ಹನುಮಂತ ಗೊಂಡವಾನ್ ಪ್ರಾಂತ್ಯವನ್ನು ಆಳಿದ್ದಾನೆ. ಅಲ್ಲಿ ಗೊಂಡಾ ಸಮುದಾಯ ದವರೇ ಅತ್ಯಧಿಕ ಸಂಖ್ಯೆಯಲ್ಲಿದ್ದ ಕಾರಣ ಖಂಡಿತವಾ ಗಿಯೂ ಹನುಮಂತ ಗೊಂಡ ಕುಟುಂಬ ವೊಂದರಲ್ಲೇ ಜನಿಸಿರುತ್ತಾನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ