ದೇಶದೆಲ್ಲೆಡೆ “ಹರ್ ಘರ್ ತಿರಂಗಾ’ ಸಿದ್ಧತೆ ಜೋರು
Team Udayavani, Aug 7, 2022, 6:50 AM IST
ಹೊಸದಿಲ್ಲಿ: ಕೇಂದ್ರ ಸರಕಾರದ “ಹರ್ ಘರ್ ತಿರಂಗಾ’ ಅಭಿಯಾನಕ್ಕೆ ದೇಶಾದ್ಯಂತ ಜೋರಾಗಿ ನಡೆಯುತ್ತಿದೆ. ಶನಿವಾರ ದಂದು ದಿಲ್ಲಿಯಲ್ಲಿ ಶನಿವಾರ ವಿಶೇಷ ತಿರಂಗಾ ಯಾತ್ರೆ ನಡೆಸಲಾಗಿದ್ದು, ಅದರಲ್ಲಿ 750 ಬೈಕ್ಗಳಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.
ಗುಜರಾತ್ನ ಆದಿವಾಸಿ ಸಮು ದಾಯದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಧ್ವಜಗಳನ್ನು ಹಾರಿಸಲೆಂದು ಒಟ್ಟು 5.5 ಲಕ್ಷ ಬಿದಿರಿನ ಕೋಲುಗಳನ್ನು ಮಾಡುವ ಜವಾಬ್ದಾರಿಯನ್ನು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ನೀಡಿದೆ.
ಥಾಣೆಯಲ್ಲಿ 17 ಲಕ್ಷ ಧ್ವಜಾರೋಹಣ?: ಮಹಾ ರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಅಭಿಯಾನದ ಅಂಗವಾಗಿ ಒಟ್ಟು 17 ಲಕ್ಷ ಧ್ವಜಗಳನ್ನು ವಿತರಿಸಲು ಸಿದ್ಧತೆ ನಡೆಸ ಲಾಗಿದೆ. ಜಿಲ್ಲೆಯಲ್ಲಿ 3.9 ಲಕ್ಷಕ್ಕೂ ಅಧಿಕ ಮನೆ, 13 ಲಕ್ಷ ಸರ್ಕಾರಿ, ಖಾಸಗಿ ಕಟ್ಟಡಗಳಿದ್ದು, ಅವುಗಳ ಮೇಲೆ ಧ್ವಜಾರೋಹಣ ಆಗಲಿದೆ ಎಂದಿದೆ ಜಿಲ್ಲಾಡಳಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ