ಹಾರ್ದಿಕ್ ಪಟೇಲ್ ಕಳೆದ 20 ದಿನಗಳಿಂದ ಕಾಣೆಯಾಗಿದ್ದಾರೆ: ಪತ್ನಿ ಕಿಂಜಾಲ್ ಪಟೇಲ್ ಅಳಲು


Team Udayavani, Feb 14, 2020, 9:22 AM IST

hardik

ಗುಜರಾತ್: ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಕಳೆದ 20 ದಿನಗಳಿಂದ ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಕಿಂಜಾಲ್ ಪಟೇಲ್ ಆರೋಪಿದ್ದಾರೆ.

ಗುಜರಾತ್ ಸರ್ಕಾರವು ತನ್ನ ಗಂಡನನ್ನು ಗುರಿಯಾಗಿಸಿಕೊಂಡಿದ್ದು, ಕಳೆದ 20 ದಿನಗಳಿಂದ ಅವರು  ಕಾಣೆಯಾಗಿದ್ದಾರೆ. ಅವರು ಇರುವ ಸ್ಥಳದ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ.

2017 ರಲ್ಲಿ ಈ ಗುಜರಾತ್ ಸರ್ಕಾರವು ಪಾಟಿದಾರ್‌ ಸಮೂದಾಯದ  ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು. ಆದರೂ  ಅವರು ಹಾರ್ದಿಕ್‌ ನನ್ನು ಮಾತ್ರ ಏಕೆ ಗುರಿಯಾಗಿಸಿಕೊಂಡಿದ್ದಾರೆ, ಬಿಜೆಪಿಗೆ ಸೇರಿದ ಪಾಟೀದಾರ್ ಸಮೂದಾಯದ ಇತರ ಇಬ್ಬರು ನಾಯಕರನ್ನು ಏಕೆ ಗುರಿಯಾಗಿರಿಸಿಕೋಡಿಲ್ಲ ಎಂದು ಪ್ರಶ್ನಿಸಿದ್ದಾರೆ.  ಹಾರ್ದಿಕ್ ಪಟೇಲ್ ಸಾರ್ವಜನಿಕರ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದನ್ನು ಈ ಸರ್ಕಾರ ಬಯಸುವುದಿಲ್ಲ ಎಂದು ಕಿಂಜಾಲ್  ನೇರವಾಗಿ ಆರೋಪಿಸಿದ್ದಾರೆ.
ಅದಾಗ್ಯೂ ಫೆಬ್ರವರಿ 11 ರಂದು ದೆಹಲಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಜಯಗಳಿಸಿದಾಗ ಹಾರ್ದಿಕ ಪಟೆಲ್ ತಮ್ಮ ಅಧಿಕೃತ  ಟ್ವಿಟ್ಟರ್ ಖಾತೆಯಲ್ಲಿ ಅಭಿನಂದಿಸಿದ್ದರು.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.