Haryana Assembly Election: ಆಪ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ


Team Udayavani, Sep 10, 2024, 8:39 PM IST

Haryana Assembly Election: 2nd list of AAP candidates released

ಚಂಡೀಘಡ/ನವದೆಹಲಿ: ಹರ್ಯಾಣ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಕ್ಷ ಮಂಗಳವಾರ 9 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿಯಿಂದ ಆಪ್‌ಗೆ ಪಕ್ಷಾಂತರ ಮಾಡಿದ್ದ ಮಾಜಿ ಸಚಿವ ಛತ್ತರ್‌ ಪಾಲ್‌ ಸಿಂಗ್‌ಗೆ ಬರ್ವಾಲಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಕಾಂಗ್ರೆಸ್‌ನೊಂದಿನ ಮೈತ್ರಿ ಮಾತುಕತೆಯು ವಿಫ‌ಲವಾದ ಬೆನ್ನಲ್ಲೇ, 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಆಪ್‌ ಸೋಮವಾರ ಬಿಡುಗಡೆ ಮಾಡಿತ್ತು. ಇದೀಗ 2 ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಬಳಿ ಆಪ್‌ 10 ಕ್ಷೇತ್ರ ನೀಡಲು ಕೇಳಿದ್ದರೂ ಒಪ್ಪಿಗೆ ಸಿಗಲಿಲ್ಲ ಎನ್ನಲಾಗಿದೆ.  ಅ.5ರಂದು ನಡೆಯಲಿರುವ ಒಂದೇ ಹಂತದ ಚುನಾವಣೆಗೆ ನಾಮಪಪತ್ರ ಸಲ್ಲಿಕೆಗೆ ಸೆ.12ರಂದು ಕೊನೆಯ ದಿನ.

ಟಾಪ್ ನ್ಯೂಸ್

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

rape

Agra; 3 ದಿನ ಒತ್ತೆಯಾಳಾಗಿಟ್ಟು ಡ್ಯಾನ್ಸರ್ ಮೇಲೆ ಅತ್ಯಾ*ಚಾರಗೈದ ಇವೆಂಟ್ ಮ್ಯಾನೇಜರ್

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Kundapur: ಹಲ್ಲೆ; ಓರ್ವ ಆಸ್ಪತ್ರೆಗೆ ದಾಖಲು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

mis behaviour

Kasaragod: ಲೈಂಗಿಕ ಕಿರುಕುಳ; ಇಬ್ಬರು ವಶಕ್ಕೆ

Gangolli

Gangolli: ಬೆಂಕಿ ತಗಲಿ ಮಹಿಳೆ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.