ರಾಮ್‌ ರಹೀಂ ಆಯ್ತು,ಇಂದು ರಾಮ್‌ ಲಾಲ್‌ನ ಶಿಕ್ಷೆ ಪ್ರಕಟ 

Team Udayavani, Aug 29, 2017, 11:05 AM IST

62.jpg

ಹಿಸ್ಸಾರ್‌ : ಅತ್ಯಾಚಾರಿ ಡೇರಾ ಸಚ್ಚಾ ಸೌದಾದ ಬಾಬಾ ಗುರ್ಮೀತ್‌ ರಾಮ್‌ ರಹೀಂ ಸಿಂಗ್‌ಗೆ ಹರ್ಯಾಣದ ರೋಹಟಕ್‌ ಸಿಬಿಐ ವಿಶೇಷ ಕೋರ್ಟ್‌ ಸೋಮವಾರ 20 ವರ್ಷಗಳ ಸೆರೆವಾಸ ಶಿಕ್ಷೆ  ಪ್ರಕಟಿಸಿದ ಬೆನ್ನಲ್ಲೇ ಮಂಗಳವಾರ ಹರ್ಯಾಣದ ಇನ್ನೋರ್ವ ಸ್ವಘೋಷಿತ ಬಾಬಾ ರಾಂಪಾಲ್‌ನ ಕುರಿತಾಗಿ ಹಿಸ್ಸಾರ್‌ ಕೋರ್ಟ್‌ ತೀರ್ಪು ಪ್ರಕಟಿಸಲಿದೆ. 

11 ವರ್ಷಗಳ ಹಿಂದಿನ 2  ನಿಗೂಢ ಕೊಲೆ ಪ್ರಕರಣಗಳಿಗೆ ಸಂಬಂಧಿಸಿ 67 ರ ಹರೆಯದ ರಾಂ ಪಾಲ್‌ಗೆ ಶಿಕ್ಷೆ ಪ್ರಮಾಣವನ್ನು ಇಂದು ಕೋರ್ಟ್‌ ಪ್ರಕಟಿಸಲಿದೆ. ಅಗಸ್ಟ್‌ 24 ರಂದು ಪ್ರಕಟಿಸಬೇಕಾಗಿದ್ದ ತೀರ್ಪನ್ನು ಇಂದಿಗೆ ಮುಂದೂಡಲಾಗಿದೆ. 

ಅತಿ ವಿವಾದಿತ ದೇವಮಾನವರಲ್ಲೊಬ್ಬನಾದ ರಾಂ ಪಾಲ್‌  ಐಷಾರಾಮಿ ಜೀವನಕ್ಕೆ ಹೆಸರಾಗಿದ್ದ. ಹರ್ಯಾಣಾದ ಬರಾÌಲ್‌ನಲ್ಲಿ 12 ಎಕರೆ ಆಶ್ರಮ ಸೇರಿ ವಿವಿಧೆಡೆ ಆಶ್ರಮ ಹೊಂದಿದ್ದ ಈತ ತನಗೆ ವಿಶೇಷ ಶಕ್ತಿ ಇದೆ ಎಂದು ನಂಬಿಸಿಕೊಂಡಿದ್ದ. ಹರ್ಯಾಣಾದ ಹಿಸ್ಸಾರ್‌ನ ಸತ್ಲೋಕ್‌ನ ಆಶ್ರಮದಲ್ಲಿ 1999ರಲ್ಲಿ ಐವರು ಮಹಿಳೆಯರು ಮತ್ತು 18 ತಿಂಗಳಿನ ಮಗುವಿನ ಶವ ಪತ್ತೆಯಾಗಿತ್ತು. ಇದರೊಂದಿಗೆ ಹಲ್ಲೆ, ಕೊಲೆಯತ್ನ ಪ್ರಕರಣವೂ ಈತನ ಮೇಲಿತ್ತು.

 ಪ್ರಕರಣಕ್ಕೆ ಸಂಬಂಧಿಸಿದಂತೆ 2014 ರಲ್ಲಿ ಈತನ ಬಂಧನಕ್ಕೆ ತೆರಳಿದ್ದಾಗ ಪೊಲೀಸ್‌ ಪಡೆಯ ಮೇಲೆಯೇ ಈತನ ಅನುಯಾಯಿಗಳು ಹಿಂಸಾತ್ಮಕ ದಾಳಿ ನಡೆಸಿದ್ದರು.ಘಟನೆಯಲ್ಲಿ ಆರು ಮಂದಿ ಅನುಯಾಯಿಗಳು ಮೃತಪಟ್ಟಿದ್ದರು.

ಇದೀಗ ರಾಂ ಲಾಲ್‌ ಹಿಸ್ಸಾರ್‌ ಜೈಲಿನಲ್ಲಿ ಅನುಯಾಯಿಗಳೊಂದಿಗೆ ಕಂಬಿ ಎಣಿಸುತ್ತಿದ್ದಾನೆ. 

ಶಿಕ್ಷೆ  ಪ್ರಮಾಣ ಇಂದು ಪ್ರಕಟವಾಗುವ ಹಿನ್ನಲೆಯಲ್ಲಿ ಹಿಂಸಾಚಾರ ಭುಗಿಲೇಳುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಬಸ್‌ ಮತ್ತು ರೈಲುಗಳ ಸಂಚಾರ ಸ್ತಬ್ದಗೊಂಡಿದೆ. ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ.  ಹಿಸ್ಸಾರ್‌ನಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.