Haryana shocker: ಸರಕಾರಿ ಶಾಲೆಯ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು

Team Udayavani, May 12, 2017, 11:44 AM IST

Snake in Meals-700.jpg

ಫ‌ರೀದಾಬಾದ್‌ : ಸರಕಾರಿ ಶಾಲೆಗಳಲ್ಲಿ  ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಊಟದ ಗುಣಮಟ್ಟದ ಬಗ್ಗೆ ಈಗಲೂ ಸಂದೇಹಗಳು ಉಳಿದಿದ್ದು ಇದಕ್ಕೆ ಪೂರಕವಾಗಿ ಹರಿಯಾಣದ ಫ‌ರೀದಾಬಾದ್‌ನ ಸರಕಾರಿ ರಾಜ್‌ಕೀಯ ಗರ್ಲ್ಸ್‌ ಸೀನಿಯರ್‌ ಸೆಕೆಂಡರಿ ಸ್ಕೂಲ್‌ನ ಮಕ್ಕಳಿಗೆ ಉಣಬಡಿಸಲಾದ ಮಧ್ಯಾಹ್ನದ ಊಟದಲ್ಲಿ  ಉದ್ದನೆಯ ಸತ್ತ ಮರಿ ಹಾವು ಇರುವುದು ಕಂಡುಬಂದಿದೆ.

ಮಧ್ಯಾಹª ಊಟದಲ್ಲಿ ಸತ್ತ ಮರಿ ಹಾವು ಇರುವುದು ಕಂಡುಬಂದೊಡನೆಯೇ ಮಕ್ಕಳು ಊಟ ಸೇವಿಸುವುದನ್ನು ತತ್‌ಕ್ಷಣವೇ ನಿಲ್ಲಿಸಿದರು. ಆದರೆ ಅಷ್ಟರೊಳಗಾಗಿ ಕೆಲವು ಮಕ್ಕಳು ಆಹಾರವನ್ನು ಸೇವಿಸಿಯಾಗಿತ್ತು. ಸತ್ತ ಹಾವು ಇದ್ದ ಆಹಾರವನ್ನು ಸೇವಿಸಿದ ಕೆಲವು ಮಕ್ಕಳಿಗೆ ತತ್‌ಕ್ಷಣವೇ ವಾಂತಿ ಉಂಟಾಗಿ ಅವರು ಅಸ್ವಸ್ಥರಾದರು. 

ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು ಮಕ್ಕಳಿಗೆ ಊಟ ಬಡಿಸುವ ಮುನ್ನ ಅದರ ರುಚಿಯನ್ನು ಪರೀಕ್ಷಿಸಲು ಸ್ವಲ್ಪ ಪ್ರಮಾಣದ ಆಹಾರವನ್ನು ಸೇವಿಸಿದ್ದರು. ಆ ಹೊತ್ತಿಗೆ ಆಹಾರದಲ್ಲಿ ಸತ್ತ ಮರಿ ಹಾವು ಇರುವುದು ಕಂಡು ಬಂತು. ಒಡನೆಯೇ ಅವರು ಯಾರೂ ಆಹಾರ ಸೇವಿಸಕೂಡದೆಂದು ಹೇಳಿಕಳುಹಿಸಿದರು. 

“ಮಧ್ಯಾಹ್ನದ ಊಟದಲ್ಲಿ  ಸತ್ತ ಹಾವು ಇದೆ ಎಂದು ತಿಳಿದೊಡನೆಯೇ ನಾವು ಆಘಾತಗೊಂಡೆವು. ನಮಗೆ ಮೊದಲೇ ಆಹಾರದಿಂದ ವಿಚಿತ್ರವಾದ ಕೆಟ್ಟ ವಾಸನೆ ಬರುತ್ತಿತ್ತು. ಏನೋ ಎಡವಟ್ಟಾಗಿದೆ ಎಂಬ ಗುಮಾನಿ ಬಂದಿತ್ತು. ಅಷ್ಟರೊಳಗಾಗಿ ಆಹಾರದಲ್ಲಿ ಸತ್ತ ಮರಿ ಹಾವು ಇದೆ; ಯಾರೂ ಆಹಾರ ಸೇವಿಸಬಾರದು ಎಂಬ ಸೂಚನೆ ಶಿಕ್ಷಕರಿಂದ ಬಂತು. ಇದನ್ನು ಕೇಳಿ ನಾವು ಭಯಭೀತರಾದೆವು’ ಎಂದು ಶಾಲೆಯ ಮಕ್ಕಳು ಹೇಳಿದರು. 

ಶಾಲೆಯ ಪ್ರಾಂಶುಪಾಲರಾಗಿರುವ ಬೃಜ್‌ ಬಾಲಾ ಅವರು ಕೂಡಲೇ ವಿಷಯವನ್ನು  ಹಿರಿಯ ಅಧಿಕಾರಿಗಳಿಗೆ ಹಾಗೂ ಶಾಲೆಗೆ ಮಧ್ಯಾಹ್ನದ ಊಟ ಪೂರೈಸುವ ಇಸ್ಕಾನ್‌ ಫ‌ುಡ್‌ ರಿಲೀಫ್ ಫೌಂಡೇಶನ್‌ಗೆ ತಿಳಿಸಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.