ಎಸ್ಸಿ/ಎಸ್ಟಿ ವಿಶೇಷ ನ್ಯಾಯಾಲಯ ಸ್ಥಾಪಿಸುವ ಹರಿಯಾಣ ಸರಕಾರ
Team Udayavani, Dec 4, 2018, 7:32 PM IST
ಚಂಡೀಗಢ : ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗುವ ಕೇಸುಗಳನ್ನು ಇತ್ಯರ್ಥ ಪಡಿಸಲು ವಿಶೇಷ ನ್ಯಾಯಾಲಯಗಳನ್ನು ಹರಿಯಾಣ ಸರಕಾರ ಸ್ಥಾಪಿಸಲಿದೆ.
ಇಂದಿಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ವಹಿಸಿದ್ದರು.
ಮೊದಲ ಹಂತದಲ್ಲಿ ಈ ಬಗೆಯ ವಿಶೇಷ ನ್ಯಾಯಾಲಯಗಳನ್ನು ಹಿಸಾರ್, ಭಿವಾನಿ, ಕೈಥಾಲ್ ಮತ್ತು ರೇವಾರಿ ಜಿಲ್ಲೆಯಗಳಲ್ಲಿ ಸ್ಥಾಪಿಸಲಾಗುವುದು. ಈ ನಾಲ್ಕು ಜಿಲ್ಲೆಗಳಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯದ ಕೇಸುಗಳು ಭಾರೀ ಸಂಖ್ಯೆಯಲ್ಲಿ ಇತ್ಯರ್ಥಕ್ಕೆ ಬಾಕಿ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ