ತೀರ್ಪಿನ ಬಳಿಕ ಡೇರಾ ಮುಖ್ಯಸ್ಥನ ಲಗೇಜ್ ಹೊತ್ತು ನಡೆದ ಎಡಿಜಿ ವಜಾ
Team Udayavani, Aug 26, 2017, 7:00 PM IST
ಚಂಡೀಗಢ : ಅತ್ಯಾಚಾರ ಪ್ರಕರಣದ ಅಪರಾಧಿ ಎಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರುಮೀತ್ ರಾಮ್ ರಹೀಮ್ ವಿರುದ್ಧ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಆತನ ಲಗ್ಗೇಜ್ಗಳನ್ನು ಎತ್ತಿಕೊಂಡು ಆತನೊಂದಿಗೆ ನಡೆದ ಹರಿಯಾಣದ ಡೆಪ್ಯುಟಿ ಅಡ್ವೋಕೇಟ್ ಜನರಲ್ ಗುರುದಾಸ್ ಸಿಂಗ್ ಸಾಲ್ವಾರಾ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ಹರಿಯಾಣ ಅಡ್ವೋಕೇಟ್ ಜನರಲ್ ಬಲದೇವ್ ರಾಜ್ ಮಹಾಜನ್ ಅವರ ಶಿಫಾರಸಿನ ಮೇರೆಗೆ ಡಿಎಜಿ ಗುರುದಾಸ್ ಸಾಲ್ವಾರಾ ಅವರನ್ನು ಹರಿಯಾಣ ರಾಜ್ಯ ಸರಕಾರ ಸೇವೆಯಿಂದ ಕಿತ್ತು ಹಾಕಿದೆ ಎಂದು ವರದಿಗಳು ತಿಳಿಸಿವೆ.
ಇದೇ ವೇಳೆ ಡೇರಾ ಮುಖ್ಯಸ್ಥನಿಗೆ ನೀಡಲಾಗಿದ್ದ ಝಡ್ ಪ್ಲಸ್ ವರ್ಗದ ಭದ್ರತೆಯನ್ನು ಕೂಡ ಸರಕಾರ ಕಿತ್ತು ಹಾಕಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು