ಖ್ಯಾತ ನೃತ್ಯಗಾತಿ ಸಪ್ನಾ ಚೌಧರಿ ಬಿಜೆಪಿ ಸೇರ್ಪಡೆ
ಮಾದಕ ನೃತ್ಯದ ಮೂಲಕ ಜನರ ಸೆಳೆದ ನಾಟ್ಯಗಾತಿ
Team Udayavani, Jul 7, 2019, 3:57 PM IST
ಹೊಸದಿಲ್ಲಿ : ಖ್ಯಾತ ನೃತ್ಯಗಾತಿ ಸಪ್ನಾ ಚೌಧರಿ ಅವರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷದ ಸದಸ್ಯತ್ವ ಆಂದೋಲನದ ವೇಳೆ ಕೇಂದ್ರ ಸಚಿವ ಹರ್ಷವರ್ಧನ್, ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತುದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಅವರ ಸಮ್ಮುಖದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ.
ಲೋಕಸಭಾ ಚುನಾವಣೆ ವೇಳೆ ಸಪ್ನಾ ಅವರು ಮನೋಜ್ ತಿವಾರಿ ಅವರ ಪ್ರಚಾರ ಪ್ರಚಾರ ಮಾಡಿದ್ದರು.
ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಸಪ್ನಾ ಮನೋಜ್ ತಿವಾರಿ ಅವರು ನನ್ನನ್ನು ಪಕ್ಷಕ್ಕೆ ಕರೆದಿದ್ದರು. ಅವರು ನನ್ನ ಉತ್ತಮ ಗೆಳೆಯ ಎಂದರು.
ಸ್ಟೇಜ್‌ಗಳಲ್ಲಿ ಮಾದಕ ನೃತ್ಯಗಳ ಮೂಲಕ ಪ್ರಖ್ಯಾತಿ ಪಡೆದಿರುವ ನೃತ್ಯಗಾತಿ ಸಪ್ನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್