ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಿದ್ದು ಟಿಎಂಸಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ:ಅರ್ಜುನ್ ಮುಂಡಾ

ಅಖಿಲ್ ಗಿರಿ ಅವರನ್ನು ಸೋಲಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದ ಕೇಂದ್ರ ಸಚಿವ

Team Udayavani, Nov 12, 2022, 1:05 PM IST

1-saddsada

ನವದೆಹಲಿ : ಬುಡಕಟ್ಟು ಮಹಿಳೆಯೊಬ್ಬರು ಭಾರತದ ರಾಷ್ಟ್ರಪತಿಯಾಗಿರುವುದನ್ನು ಟಿಎಂಸಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಕಿಡಿ ಕಾರಿದ್ದಾರೆ.

ನಮ್ಮ ರಾಷ್ಟ್ರಪತಿ ಹೇಗೆ ಕಾಣುತ್ತಾರೆ? ಎಂದು ಟಿಎಂಸಿ ನಾಯಕ ಅಖಿಲ್ ಗಿರಿ ಅವರ ವಿವಾದಾತ್ಮಕ ಹೇಳಿಕೆ ವಿರುದ್ದ ಕಿಡಿ ಕಾರಿ, ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಟಿಎಂಸಿ ನಾಯಕ ಅಖಿಲ್ ಗಿರಿ ಅವರನ್ನು ಸೋಲಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ : ನಮ್ಮ ರಾಷ್ಟ್ರಪತಿ ಹೇಗೆ ಕಾಣುತ್ತಾರೆ?: ಪಶ್ಚಿಮ ಬಂಗಾಳ ಸಚಿವನ ವಿವಾದ; ವ್ಯಾಪಕ ಆಕ್ರೋಶ

ಪಶ್ಚಿಮ ಬಂಗಾಳದ ಸಿಎಂ ಮಹಿಳೆಯಾಗಿದ್ದಾರೆ. ಅವರ ಸಂಪುಟದ ಸಚಿವರೊಬ್ಬರು ನಮ್ಮ ಬುಡಕಟ್ಟು ಜನಾಂಗದ ಅಧ್ಯಕ್ಷರ ಮೇಲೆ ಇಂತಹ ದ್ವೇಷದ ಕಾಮೆಂಟ್ ಮಾಡಿದ್ದಾರೆ. ಇದು ನಮ್ಮ ಅಂತಾರಾಷ್ಟ್ರೀಯ ಗುರುತಿನ ಮೇಲೂ ಪರಿಣಾಮ ಬೀರುತ್ತದೆ. ಪಶ್ಚಿಮ ಬಂಗಾಳ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಕಿರುಕುಳ ನೀಡುವುದನ್ನು ಮುಂದುವರಿಸುತ್ತದೆ ಎಂಬುದನ್ನು ಇದು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೇಲಿನ ದ್ವೇಷದ ಕಾಮೆಂಟ್ ಬಲವಾಗಿ ಖಂಡನೀಯ. ಡಬ್ಲ್ಯುಬಿ ಸಿಎಂ ಮಮತಾ ಬ್ಯಾನರ್ಜಿ ಅವರು ತಕ್ಷಣವೇ ಅಂತಹ ನಾಯಕರನ್ನು ತಮ್ಮ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅಂತಹ ಕಾಮೆಂಟ್‌ಗಳಿಗಾಗಿ ರಾಷ್ಟ್ರದ ಮುಂದೆ ಕ್ಷಮೆಯಾಚಿಸಬೇಕು. ಅವರು ಸ್ಪಷ್ಟೀಕರಣವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

shee new

76ಕ್ಕೆ ಲಂಕಾ ಆಲೌಟ್‌: ನ್ಯೂಜಿಲೆಂಡ್‌ಗೆ 198 ರನ್‌ ಜಯ

death

ರೈಲು ಢಿಕ್ಕಿ ಹೊಡೆದು ಯುವಕನ ಸಾವು

shooting

ವಿಶ್ವಕಪ್‌ ಶೂಟಿಂಗ್‌: ಮನು ಭಾಕರ್‌ಗೆ ಕಂಚು

badminton

ಸ್ವಿಸ್‌ ಬ್ಯಾಡ್ಮಿಂಟನ್‌: ಚಿರಾಗ್‌ -ಸಾತ್ವಿಕ್‌ ಸೆಮಿಫೈನಲಿಗೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

police siren

ಬ್ಯಾನರ್‌ ತೆರವಿಗೆ ಅಡ್ಡಿ: ಪೊಲೀಸರಿಗೆ ದೂರು

arrest 3

ಬೆಂದೂರ್‌ವೆಲ್‌ ಅಪಘಾತ: ಬಸ್‌ ಚಾಲಕನ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India To Replace Toll Tax Plazas With GPS-Based System Within Six Months

ಹೆದ್ದಾರಿಯಲ್ಲಿ ಪ್ರಯಾಣಿಸಿದಷ್ಟೇ ದೂರಕ್ಕೆ ಮಾತ್ರ ಟೋಲ್; 6 ತಿಂಗಳಲ್ಲಿ ಬರಲಿದೆ GPS ಸಿಸ್ಟಮ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ಎ.5 ಕ್ಕೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಎ.5 ಕ್ಕೆ ಮುಂದೂಡಿಕೆ

Rahul

‘ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ಅನರ್ಹಗೊಳಿಸಿದ್ದಾರೆ’: ರಾಹುಲ್ ಗಾಂಧಿ

ಕಮರಿದ ಕನಸು:Policeಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾದ ಯುವಕ ಕುಸಿದುಬಿದ್ದು ಮೃತ್ಯು

ಕಮರಿದ ಕನಸು:Policeಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾದ ಯುವಕ ಕುಸಿದುಬಿದ್ದು ಮೃತ್ಯು

ro-khanna

ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿದ ಅಮೆರಿಕ ಕಾಂಗ್ರೆಸ್‌ ನಾಯಕರು

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

shee new

76ಕ್ಕೆ ಲಂಕಾ ಆಲೌಟ್‌: ನ್ಯೂಜಿಲೆಂಡ್‌ಗೆ 198 ರನ್‌ ಜಯ

death

ರೈಲು ಢಿಕ್ಕಿ ಹೊಡೆದು ಯುವಕನ ಸಾವು

shooting

ವಿಶ್ವಕಪ್‌ ಶೂಟಿಂಗ್‌: ಮನು ಭಾಕರ್‌ಗೆ ಕಂಚು

badminton

ಸ್ವಿಸ್‌ ಬ್ಯಾಡ್ಮಿಂಟನ್‌: ಚಿರಾಗ್‌ -ಸಾತ್ವಿಕ್‌ ಸೆಮಿಫೈನಲಿಗೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.