ಹತ್ರಾಸ್ ಗ್ಯಾಂಗ್ರೇಪ್: ಪ್ರಮುಖ ಆರೋಪಿಗೆ ಜೀವಾವಧಿ
Team Udayavani, Mar 3, 2023, 8:05 AM IST
ಹತ್ರಾಸ್: ಉತ್ತರಪ್ರದೇಶದ ಹತ್ರಾಸ್ನಲ್ಲಿ 2020ರಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಗುರುವಾರ ಸ್ಥಳೀಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಗಮನಾರ್ಹ ಸಂಗತಿಯೆಂದರೆ, ಪ್ರಮುಖ ಆರೋಪಿ ಸಂದೀಪ್(20) ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪ ಸಾಬೀತಾಗಿಲ್ಲ ಎಂದು ಅವನ ಪರ ವಕೀಲ ಮುನ್ನಾ ಸಿಂಗ್ ಹೇಳಿದ್ದಾರೆ. ಉದ್ದೇಶ ಪೂರ್ವಕವಲ್ಲದ ಕೊಲೆ ಆರೋಪದ ಮೇರೆಗೆ ಆತನಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ. ಉಳಿದ ಮೂವರು ಆರೋಪಿಗಳಾದ ರವಿ, ಲವ್ ಕುಶ್ ಮತ್ತು ರಾಮುನನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ದೋಷಮುಕ್ತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ